ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450...
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ. ಮಂಗಳೂರು: ಅಡಕೆ...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ...
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳೂರು: ನಗರದ ಕದ್ರಿ...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ (SCEM),ಮಂಗಳೂರು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU), ಬೆಳಗಾವಿ ಸಹಯೋಗದೊಂದಿಗೆ, ನವೆಂಬರ್ 20 ರಂದು ಕಾಲೇಜಿನ ನೆಲ ಮಹಡಿಯ ಸೆಮಿನಾರ್ ಹಾಲ್ನಲ್ಲಿ VTU ಕನ್ಸೋರ್ಟಿಯಂ ಇ-ಸಂಪನ್ಮೂಲ ತರಬೇತಿ ಕಾರ್ಯಕ್ರಮ...
ಎಸ್ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್ಐಟಿ ಕಚೇರಿಗೆ ಬಂದಿದ್ದಾರೆ....
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ...