ಮೂಡಬಿದ್ರೆ ಇನ್ ಸ್ಪೆಕ್ಟರ್ ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ನಡೆಸಲಾದ ಸಮಗ್ರ...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ/ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ...
ಕೊಲ್ಲಿ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆ ಕಳೆದ 10 ದಿನಗಳಿಂದ ಸ್ಥಗಿತವಾಗಿರುವುದು ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ನೀಡಿದೆ. ದಕ್ಷಿಣ ಕನ್ನಡದ ಮಂಗಳೂರು ಪುತ್ತೂರು , ಉಪ್ಪಿನಂಗಡಿ, ಉಡುಪಿ...
ಶವ್ವಾಲ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ (ಮಾರ್ಚ್ 20) ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ....
ನವೀನ ವಿಚಾರಗಳನ್ನು ಕ್ರಿಯಾತ್ಮಕ ಮೂಲ ಮಾದರಿಗಳಾಗಿ ಪರಿವರ್ತಿಸುವ ಗುರಿಯನ್ನು ಹೊಂದಿರುವ 24 ಗಂಟೆಗಳ ಹ್ಯಾಕಥಾನ್ ಪ್ರೋಟೋಥಾನ್ 2026 ಅನ್ನು ಮಾರ್ಚ್ 13 ಮತ್ತು 14, 2026 ರಂದು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ನಲ್ಲಿ...
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫಾರ್ಚೂನರ್ ಕಾರಿನ ಮೂಲಕ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 8 ಲಕ್ಷದ 42 ಸಾವಿರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ....
ಧಾರ್ಮಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಅಕ್ರಮವಾಗಿ ಜೂಜಾಟ ಮತ್ತು ಪ್ರಾಣಿ ಹಿಂಸೆ ನಡೆಸುವವರ ವಿರುದ್ಧ ಮಂಗಳೂರು ನಗರ ಕಮಿಷನರೇಟ್ ಪೊಲೀಸರು ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಅವರ...
ಭೂ ವ್ಯವಹಾರದ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನಕ್ಕೆ ಉದ್ದೇಶಪೂರ್ವಕವಾಗಿ ಕಾರು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಬೆಚ್ಚಿಬೀಳಿಸುವ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು...
ಮಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶುವೊಂದು ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಗುವಿನ ತಲೆಯ ಮೇಲೆ ಗಾಯದ ಗುರುತುಗಳು ಪತ್ತೆಯಾದ...
ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯರೊಂದಿಗೇ ಲೈಂಗಿಕ ದೌರ್ಜನ್ಯಕ್ಕೆ ಮುಂದಾದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಂಗಳೂರು:...