ಮಧ್ಯಪ್ರಾಚ್ಯದ ಯುದ್ಧದ ಉದ್ವಿಗ್ನತೆಯಿಂದಾಗಿ ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿದ್ದ ಎಲ್ಪಿಜಿ ವಾಹಕ ನೌಕೆ ‘ಶಿವಾಲಿಕ್’ ಕೊನೆಗೂ ಸಂಕಷ್ಟದಿಂದ ಪಾರಾಗಿ ಭಾರತ ತಲುಪಿದೆ. ಪ್ರಸ್ತುತ ಗುಜರಾತ್ನ ಮುಂದ್ರಾ ಬಂದರಿಗೆ ಬಂದಿಳಿದಿರುವ ಈ ನೌಕೆಯು, ಅಲ್ಲಿಂದ ನೇರವಾಗಿ ನವಮಂಗಳೂರು ಬಂದರಿಗೆ...
ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕರಾವಳಿ ಭಾಗದಲ್ಲಿ ತಾಪಮಾನ ವಿಪರೀತ ಮಟ್ಟಕ್ಕೆ ತಲುಪಿದೆ. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಪ್ರಸ್ತುತ ರಾಜ್ಯದಲ್ಲೇ...
ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಕಾವೂರು ಪೊಲೀಸರು ಕೇವಲ ಒಂದೇ ದಿನದಲ್ಲಿ ಹೆಡೆಮುರಿ ಕಟ್ಟಿದ್ದಾರೆ. ಮಂಗಳೂರು ನಗರ ಪೊಲೀಸರ ಈ ಚುರುಕಿನ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರೀ...
ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೋಲ್ನಾಡು ಕಿರು ಸೇತುವೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರು ಚಾಲಕ, ಚಿತ್ರದುರ್ಗ ಮೂಲದ ವೈದ್ಯ ಡಾ. ಬಸವರಾಜ್ ಅವರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು (ಮುಲ್ಕಿ):...
ರಾಜಧಾನಿ ಬೆಂಗಳೂರು ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ. ಮಾರ್ಚ್ 10ರಿಂದ ಈ ಎರಡು ನಗರಗಳ ನಡುವೆ ಏರ್ ಇಂಡಿಯಾ ಎಕ್ಸ್ಪ್ರೆಸ್ (Air India Express) ಸಂಸ್ಥೆಯು ದೈನಂದಿನ ತಡರಾತ್ರಿ...
ಈ ವರ್ಷ ಚಿನ್ಮಯ ಮಿಷನ್ ಚಿನ್ಮಯ ಚಳುವಳಿಯ 75 ನೇ ವರ್ಷವನ್ನು ಆಚರಿಸುತ್ತಿದೆ. ಇದನ್ನು ಚಿನ್ಮಯ ಅಮೃತ ಮಹೋತ್ಸವ ಎಂದು ಕರೆಯುತ್ತಿದ್ದೇವೆ. ಈ ನಿಟ್ಟಿನಲ್ಲಿ ಚಿನ್ಮಯ ಅಮೃತ ವಾಹಿನಿ ಮಾರ್ಚ್ 8, 2026 ರಂದು ಮಂಗಳೂರಿನ...
ಮೂಕ ಪ್ರಾಣಿಗಳನ್ನು ಹಿಂಸಿಸಿ, ರಕ್ತಪಾತದ ಮೂಲಕ ಹಣದ ಜೂಜಾಟವಾಡುತ್ತಿದ್ದ ಅಕ್ರಮ ಕೋಳಿ ಅಂಕದ ಅಡ್ಡೆಗಳ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು...
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ವೇಳೆ ಅವರು ಪುತ್ತೂರಿನ ಲವ್ ಸೆಕ್ಸ್...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಎಂ. ಸತೀಶ್ ಪ್ರಭು (60 ವ) ಅವರು ಮಂಗಳವಾರ (ಮಾರ್ಚ್ 3, 2026) ನಿಧನರಾದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸುತ್ತಿದ್ದ ಸತೀಶ್ ಪ್ರಭು ಅವರು...
ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಿ, ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ...