ಸಮುದ್ರದಲ್ಲಿ ಮೀನುಗಾರಿಕಾ ಬಲೆ ಎಳೆಯುವ ವೇಳೆ ನೀರಿಗೆ ಬಿದ್ದು ಗಾಯಗೊಂಡ ಮೀನುಗಾರನನ್ನು ಭಾರತೀಯ ಕರಾವಳಿ ಕಾವಲು ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಮಧ್ಯರಾತ್ರಿ ನಡೆಸಿದ ಸಾಹಸಮಯ ಕಾರ್ಯಾಚರಣೆಯಲ್ಲಿ ರಕ್ಷಿಸಿರುವ ಘಟನೆ ನವೆಂಬರ್ 1ರಂದು ನಡೆದಿದೆ. ಮಂಗಳೂರು:...
ದಕ್ಷಿಣ ಕನ್ನಡ ಸೇರಿದಂತೆ ಇಡೀ ರಾಜ್ಯದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳು ಅಕ್ರಮವಾಗಿ ನುಸುಳಿದ್ದಾರೆ ಎಂದು ಬಿಜೆಪಿ ನಾಯಕರು ಕಟ್ಟುಕಥೆ ಕಟ್ಟಿ, ದ್ವೇಷ ಬಿತ್ತಿ ಭೀತಿ ಹುಟ್ಟಿಸಿದ್ದರು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದ್ದು, ಶನಿವಾರ ಧರ್ಮಸ್ಥಳದ ಮಣ್ಣಸಂಕದಲ್ಲಿ ಸುಮಾರು ಐದು ಗಂಟೆಗಳ ಕಾಲ ಸ್ಥಳ ಪರಿಶೀಲನೆ ನಡೆಸಿದೆ. ಈ ವೇಳೆ ಅಪರಾಧ ನಡೆದ...
ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಪ್ರಕರಣದ ಅಂದಿನ ತನಿಖಾಧಿಕಾರಿಗಳ ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಅಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ...
ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು, ಅ.30: ಸೌಜನ್ಯಾ ಪ್ರಕರಣದ ಮರುತನಿಖೆಗಾಗಿ...
2026ರ ಅಕ್ಟೋಬರ್ 28ರಂದು, ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಸ್ನಾತಕೋತ್ತರ ಕಾರ್ಯಕ್ರಮಗಳಾದ (MBA, MCA, M.Tech-CS ಮತ್ತು M.Tech-VLSI) ಕೋರ್ಸ್ಗಳಿಗೆ ಪ್ರವೇಶ ಪಡೆದ ಒಟ್ಟು 336 ವಿದ್ಯಾರ್ಥಿಗಳನ್ನು ‘ಇಂಡಕ್ಷನ್ ಪ್ರೋಗ್ರಾಂ’ (ಪರಿಚಯಾತ್ಮಕ ಕಾರ್ಯಕ್ರಮ) ಮೂಲಕ...
ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನನ್ನು ತಲವಾರಿನಿಂದ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಪ್ರಕರಣದ ನಾಲ್ವರು...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಐಜಿಪಿ ಶಶಿಕುಮಾರ್ ಅವರು ವೈಯಕ್ತಿಕ ಕಾರಣಗಳಿಂದ ತಂಡದಿಂದ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ. ಮಂಗಳೂರು,...