ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ...
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58...
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಮಂಗಳೂರು:...
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ...
ಸುಲ್ತಾನ್ ಗೋಲ್ಡ್ ಶಾಪ್ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ...
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ....
ಮಂಗಳೂರಿನ ಪಣಂಬೂರು ಸಮುದ್ರದಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಬೆಳ್ತಂಗಡಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್. ಕುಂಬಾರ (14) ಅವರ ಮೃತದೇಹ ಶೋಧ ಕಾರ್ಯಾಚರಣೆ ವೇಳೆ ಅ.6ರಂದು ಸಂಜೆ ಪತ್ತೆಯಾಗಿದೆ. ಬೆಳ್ತಂಗಡಿ:...
ಮಂಗಳೂರು ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಅವಘಡಕ್ಕೆ ಕಾರಣವಾದ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಂಆರ್ಪಿಎಲ್ ಮಜ್ದೂರ್ ಸಂಘದ ಗೌರವಾಧ್ಯಕ್ಷ ಸತ್ಯಜಿತ್...