ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು...
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್ಪ್ರೆಸ್ ಬಸ್ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಮಂಗಳೂರು: ಮೂಲ್ಕಿ...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ...
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ...
ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ...
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58...
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್ಹಾಲ್ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಮಂಗಳೂರು:...
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ...
ಸುಲ್ತಾನ್ ಗೋಲ್ಡ್ ಶಾಪ್ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ...
ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣದಲ್ಲಿ...