ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದ ವಿಚಾರಣಾ ಬಂಧಿ ಫೈಜಲ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಂಗಳೂರು: ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ಸೆ.18ರಂದು ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು...
ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ...
ಕರಾವಳಿ ಭಾಗದ ಜನರ ಕಷ್ಟ–ಸುಖಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು...
ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ನಿಷೇಧದ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಭಾರಿ ಪ್ರಮಾಣದಲ್ಲಿ ಕಂಟೇನರ್ನಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಪತ್ತೆಯಾಗುತ್ತಿದೆ. ಇದು ಸಿಂಥೆಟಿಕ್ ಅಡಿಕೆಯಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು...
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಅಪರಿಚಿತ ವ್ಯಕ್ತಿಯೊಬ್ಬ 19 ವರ್ಷದ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫ್ ಮಾಡಿ, ಅದನ್ನು ಇನ್ಸ್ಟಾಗ್ರಾಮ್ ಫಾಲೋವರ್ಸ್ಗಳಿಗೆ ಕಳುಹಿಸುವುದಾಗಿ ಬೆದರಿಸಿ ಬರೋಬ್ಬರಿ ₹5.24 ಲಕ್ಷಕ್ಕೂ ಅಧಿಕ ಹಣ ಸುಲಿಗೆ ಮಾಡಿರುವ ಘಟನೆ ಮಂಗಳೂರಿನಲ್ಲಿ...
ಕಸಬಾ ಬೆಂಗ್ರೆ ಗ್ರಾಮದ ಮನೆಯೊಂದರ ಹಿಂಭಾಗದಲ್ಲಿ ದನವನ್ನು ವಧೆ ಮಾಡಿ ಮಾಂಸವನ್ನು ಪ್ಯಾಕ್ ಮಾಡಿ ಸಾಗಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳೂರು, ಸೆ.11:...
ಮಂಗಳೂರು ನಗರದ ಬಂಟ್ಸ್ ಹಾಸ್ಟೆಲ್ ಜಂಕ್ಷನ್ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಅಡ್ಡಿಪಡಿಸಿ, ನಿಂದನಾತ್ಮಕವಾಗಿ ಮಾತನಾಡಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಮಂಗಳೂರು ಸಂಚಾರ ಪೂರ್ವ (ಕದ್ರಿ)...
2026ರ ಸೆಪ್ಟೆಂಬರ್ 7 ಮತ್ತು 8ರಂದು ಮೈಸೂರಿನ VTU ಪ್ರಾದೇಶಿಕ ಕೇಂದ್ರದಲ್ಲಿ ನಡೆದ 28ನೇ VTU ರಾಜ್ಯಮಟ್ಟದ ಅಂತರ ಕಾಲೇಜು ಕ್ರಾಸ್ ಕಂಟ್ರಿ (ಪುರುಷ ಮತ್ತು ಮಹಿಳಾ) ಚಾಂಪಿಯನ್ಶಿಪ್ನಲ್ಲಿ ಸಹ್ಯಾದ್ರಿ ಕಾಲೇಜಿನ ಮಹಿಳಾ ತಂಡ ಚಾಂಪಿಯನ್ಶಿಪ್...
ಭಾರತ ಸರ್ಕಾರದ ನೀತಿ ಆಯೋಗದ (NITI Aayog) ‘ಅಟಲ್ ಇನ್ನೋವೇಶನ್ ಮಿಷನ್’ (AIM) ಬೆಂಬಲದೊಂದಿಗೆ ಸ್ಥಾಪಿಸಲಾದ ‘ಅಟಲ್ ಕಮ್ಯುನಿಟಿ ಇನ್ನೋವೇಶನ್ ಸೆಂಟರ್’ (ACIC) – ‘ACIC ಸಹ್ಯಾದ್ರಿ ಫೌಂಡೇಶನ್’ನ ಉದ್ಘಾಟನೆಯೊಂದಿಗೆ, ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್...