ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆಯು ಮೀನುಗಾರಿಕೆ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಸಮುದ್ರದಲ್ಲಿ ಅಲೆಗಳ ಮಥನ ನಡೆಯುತ್ತಿಲ್ಲ, ಇದರಿಂದ ಮೀನುಗಳು...
ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ....
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಒಂದೂವರೆ ವರ್ಷದಿಂದ ‘ಲಕ್ಕಿ ಸ್ಕೀಮ್’ಗಳ ಹೆಸರಿನಲ್ಲಿ ನಡೆಯುತ್ತಿದ್ದ ಬೃಹತ್ ವಂಚನೆ ಜಾಲ ಈಗ ಬಯಲಿಗೆ ಬಂದಿದೆ. ತಿಂಗಳಿಗೊಂದು ಫ್ಲ್ಯಾಟ್, ಕಾರು, ಬೈಕ್ ಮತ್ತು ಚಿನ್ನದ ಆಮಿಷವೊಡ್ಡಿ ಸಾವಿರಾರು ಗ್ರಾಹಕರಿಂದ ಕೋಟ್ಯಂತರ...
ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ ಹಾಗೂ ಬಿಲ್ಲವ ಸಮುದಾಯಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಅನಿತಾ ಕಾಸರಗೋಡು ಅವರನ್ನು ಮಂಗಳೂರಿನ ಬರ್ಕೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು: ಕರಾವಳಿಯ ಪ್ರಬಲ ಸಮುದಾಯಗಳಾದ ಬಂಟ...
ಮಂಗಳೂರಿನ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗೋವಾ ರೈಲ್ವೆ ಪೊಲೀಸರು ಗುರುವಾರ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರದ ದರ್ಬಾಂಗ ಜಿಲ್ಲೆಯ ಶಿವಾಜಿನಗರ ನಿವಾಸಿ ಪ್ರಶಾಂತ್...
ಕರಾವಳಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಅರಬ್ಬಿ ಸಮುದ್ರದಲ್ಲಿ ಅಲೆಗಳ ಆರ್ಭಟ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಮಂಗಳೂರಿನ ಎಲ್ಲಾ ಪ್ರಮುಖ ಬೀಚ್ಗಳಲ್ಲಿ...
ಮಂಗಳೂರು ನಗರದ ಹೊರವಲಯದ ತೋಕೂರು ಜೋಕಟ್ಟೆ ಅರಿಕೆರೆಯ ಎಂಎಸ್ಇಝಡ್ (MSEZ) ಸಮೀಪ ಬುಧವಾರ ಬೆಳಿಗ್ಗೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರು: ನಗರದ ಹೊರವಲಯದ ತೋಕೂರು...
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಗುಂಡಿಗೆ ಬಿದ್ದು, ಬಳಿಕ ರಸ್ತೆ ಬದಿಯ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ...
ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬರ್ಕೆ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ನರಿಂಗಾಣ ಗ್ರಾಮದ ಅಬ್ದುಲ್ ಖಾದರ್...
ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರಿನ ಕುಖ್ಯಾತ ರೌಡಿ ಶೀಟರ್ನನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಫೈಸಲ್ ನಗರದ ಜುಲೈಕ ಹೌಸ್ ನಿವಾಸಿ ರಮ್ಮಿ...