ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರು, ನ.20: ನಗರದ ಹೊರವಲಯದ...
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಹೆಚ್ಚುತ್ತಿರುವ ನೊಣಗಳ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಹಾಗೂ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ ₹10 ಜಿಸಿ (GC) ದರ ನೀಡಬೇಕು ಎಂದು ತುಳುನಾಡು ಕೋಳಿ...
ಗ್ರಾಹಕರನ್ನು ದಾರಿತಪ್ಪಿಸುವ ರೀತಿಯಲ್ಲಿ ಮಿಸ್ಬ್ರಾಂಡಿಂಗ್ ಹಾಗೂ ಲೇಬಲಿಂಗ್ ನಿಯಮಗಳನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ‘ಬೋಲಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಸಹ್ಯಾದ್ರಿ ಓಪನ್ ಸೋರ್ಸ್ ಕಮ್ಯುನಿಟಿ (SOSC) ವತಿಯಿಂದ ಆಯೋಜಿಸಲಾದ EG DevHost 2026ರ ಪ್ರಮುಖ 36 ಗಂಟೆಗಳ ಹ್ಯಾಕಥಾನ್ ‘DevHack 2026’ ಶನಿವಾರ ನಡೆದ ಅದ್ಧೂರಿ ಸಮಾರೋಪ...
ಬೆಳ್ತಂಗಡಿಯ ಪೂಂಜಾಲಕಟ್ಟೆಯ ಸರ್ಕಾರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಪ್ರೇರಿತ ಭಾಷಣ ಮಾಡಿರುವುದು ಮತ್ತು ಶಾಲಾ ಮಕ್ಕಳಿಂದ ರಾಜಕೀಯ ಘೋಷಣೆಗಳನ್ನು ಕೂಗಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಪೈಲಟ್ ಅವರ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಮಂಗಳೂರು:...