ಕಾಸರಗೋಡು: ಮಂಜೇಶ್ವರದ ಹೊಸಂಗಡಿ ಬಳಿಯ ಅಂಗಡಿಪ್ಪಡವಿಯಲ್ಲಿ ವಲಸೆ ಕಾರ್ಮಿಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ 31 ವರ್ಷದ ವ್ಯಕ್ತಿಯನ್ನು ಮಂಜೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರ್ನಾಟಕದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಾಮ್...
ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್, ಕರಾವಳಿ ಪ್ರದೇಶಗಳು ಹಾಗೂ ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು....
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (SCEM) ನ ಕೇಂದ್ರ ಗ್ರಂಥಾಲಯವು, ಕಾಲೇಜಿನ ನೆಲಮಹಡಿಯಲ್ಲಿರುವ ಸೆಮಿನಾರ್ ಸಭಾಂಗಣದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಹಾಗೂ ‘ಅತ್ಯುತ್ತಮ ಗ್ರಂಥಾಲಯ ಬಳಕೆದಾರರ ಸನ್ಮಾನ ಮತ್ತು ಬಹುಮಾನ ವಿತರಣಾ ಸಮಾರಂಭ’ವನ್ನು...
ಆನ್ಲೈನ್ ಮೂಲಕ ತರಿಸಿಕೊಂಡ ಆಹಾರ ಪದಾರ್ಥಗಳಲ್ಲಿ ಅಶುಚಿತ್ವ ಕಂಡುಬಂದಿರುವ ಆಘಾತಕಾರಿ ಘಟನೆಯೊಂದು ಮಂಗಳೂರಿನಲ್ಲಿ ನಡೆದಿದೆ. ನಗರದ ಫಳ್ನೀರ್ನಲ್ಲಿರುವ ‘ಬ್ಲಿಂಕಿಟ್’ (Blinkit) ಸಂಸ್ಥೆಯಿಂದ ಖರೀದಿಸಿದ ಮೊಟ್ಟೆಯಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಮಳಿಗೆಯ ಮೇಲೆ...
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಸೇರಿದಂತೆ ಮೂವರ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ: ದಕ್ಷಿಣ ಕನ್ನಡ...
ಕೆಆರ್ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರ ಮತ್ತು ನನ್ನ ಹೆಸರು ಪ್ರಸ್ತಾಪಿಸಿ ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇಬ್ಬರನ್ನೂ...
ಸರ್ಕಾರಿ ಸೇವೆಯಲ್ಲಿದ್ದುಕೊಂಡು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಮತ್ತು ಒಂದು ನಿರ್ದಿಷ್ಟ ಭಾಷೆಯನ್ನು ನಿಂದಿಸಿದ ಆರೋಪದ ಮೇಲೆ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ (DRFO) ಸಂಜೀವ್ ಪೂಜಾರಿ ವಿರುದ್ಧ ಈಗ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರಿ ಅಧಿಕಾರಿಯೊಬ್ಬರ...
ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಹಾಗೂ ಸುಲಿಗೆ ಎಸಗುತ್ತಿದ್ದ ಕುಖ್ಯಾತ ಆರೋಪಿ ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕನ್ (64) ಎಂಬಾತನನ್ನು ಮಂಗಳೂರು ನಗರ...
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆಯು ಇದೇ ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯಲಿದೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಎಲ್ಲಾ ಇಲಾಖೆಗಳಿಗೆ ಅಧಿಕೃತ...
ಮದ್ಯದ ಅಮಲಿನಲ್ಲಿ ಸಣ್ಣ ಮೊಬೈಲ್ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಮಂಗಳೂರಿನ ಕೊಟ್ಟಾರ ಬಳಿ ನಡೆದಿದೆ. ತಮ್ಮನೇ ತನ್ನ ಅಣ್ಣನ ಎದೆಗೆ ಚೂರಿಯಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮಂಗಳೂರು, ಆ.31:...