ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿ, ಬೆದರಿಕೆಯೊಡ್ಡುತ್ತಿದ್ದ ರೌಡಿ ಶೀಟರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಶನಿವಾರ ತಡರಾತ್ರಿ ಬಂಧಿಸಿದ್ದಾರೆ. ಉಳ್ಳಾಲ: ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕೈಯಲ್ಲಿ...
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಗಳಲ್ಲೊಬ್ಬನಾದ ಉಮ್ಮರ್ ಫಾರೂಕ್ನನ್ನು ರಾಷ್ಟ್ರೀಯ ತನಿಖಾ ದಳ (NIA) ಬಂಧಿಸಿದೆ. ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ...
ಆಟದ ಮೈದಾನದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಟದ ಮಧ್ಯೆಯೇ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ (ಆಗಸ್ಟ್ 5) ನಡೆದಿದೆ. ಸೂರಿಂಜೆ ನಿವಾಸಿ ಮಾಧವ...
ಮಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ರಾಗಿಂಗ್ ನಡೆಸಿ ಹಲ್ಲೆ ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ...
ಮಂಗಳೂರು ನಗರದ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ Ragging ಆರೋಪ ಕೇಳಿ ಬಂದಿದೆ . ಕೇವಲ ‘ಕಪ್ಪು ಬಣ್ಣದ ಶೂ’ ಧರಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕಾಗಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ...
ಬೆಂಗಳೂರು/ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಯಡಕುಮೇರಿ–ಶಿರಿಬಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯ ಸಮೀಪ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ಭಾನುವಾರದ ಎಲ್ಲಾ ರೈಲು...
ನಗರದ ತೋಟಬೆಂಗ್ರೆ ಬಳಿ 2018ರಲ್ಲಿ ನಡೆದಿದ್ದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಅಪರಾಧಿಗಳಿಗೆ 20...
ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಕಳೆದ 11 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ...
ಮಾದಕ ದ್ರವ್ಯ ಮುಕ್ತ ಮಂಗಳೂರು ನಿರ್ಮಾಣದ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ವಿವಿಧ 16 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 59 ಎನ್ಡಿಪಿಎಸ್ (NDPS) ಪ್ರಕರಣಗಳಿಗೆ ಸಂಬಂಧಿಸಿದಂತೆ ವಶಪಡಿಸಿಕೊಳ್ಳಲಾಗಿದ್ದ ಸುಮಾರು 82 ಕೋಟಿ...
ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಅಂಬಿಕಾರೋಡ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ‘ಹಿಟ್ ಆ್ಯಂಡ್ ರನ್’ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂಬಿಕಾರೋಡ್ ನಿವಾಸಿ...