ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಘೇರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಗಳೂರು: ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ...
ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಭಾರಿ ಕಳವು ನಡೆಸಿ, ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪಣಂಬೂರು ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ. ಮಂಗಳೂರು: ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಭಾರಿ ಕಳವು ನಡೆಸಿ,...
ಮೂಡುಬಿದರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಮೂಡುಬಿದರೆಯ ಬನ್ನಡ್ಕ ಸಮೀಪ ಶನಿವಾರ ಸಂಜೆ ನಡೆದಿದೆ. ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ರಸ್ತೆ ಬದಿಗೆ ಪಲ್ಟಿಯಾಗಿದೆ. ಬಸ್ ನಲ್ಲಿ ಪ್ರಯಾಣಿಕರಿಗೆ...
ಮಂಗಳೂರ: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮತೀಯ ಗಲಭೆ, ದರೋಡೆ ಸಂಚು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ಮಂಗಳೂರು ನಗರ ಪೊಲೀಸರು...
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿ’ಗೆ ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ ಒಟ್ಟು 18 ಮಂದಿಯನ್ನು ಆಯ್ಕೆ ಮಾಡಲಾಗಿದೆ. ಮಂಗಳೂರು: ಕಾಸರಗೋಡು...
ಯಕ್ಷಗಾನ ಕಲಾವಿದರು ಹಾಗೂ ಅವರ ಪೋಷಕರನ್ನು ಅವಹೇಳನ ಮಾಡಿದ ಮತ್ತು ಜೀವ ಬೆದರಿಕೆ ಒಡ್ಡಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮಂಗಳೂರಿನ ನ್ಯಾಯಾಲಯದಲ್ಲಿ ಭಾರಿ ಹಿನ್ನಡೆಯಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಗೋಹತ್ಯೆ ಹಾಗೂ ಕಳ್ಳತನದಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಎಂಟು ವರ್ಷಗಳಿಂದ ಕಾನೂನಿನ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ...
ಮಂಗಳೂರಿನ ಆಟೊನೊಮಸ್ಸ್ ಸಂಸ್ಥೆಯಾದ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ & ಮ್ಯಾನೇಜ್ಮೆಂಟ್ನ ವ್ಯವಹಾರ ಆಡಳಿತ ವಿಭಾಗವು, ಮಹತ್ವಾಕಾಂಕ್ಷಿ ಎಂಬಿಎ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯ ತಯಾರಿಯನ್ನು ಬೆಂಬಲಿಸಲು ಕೇಂದ್ರೀಕೃತ PGCET ತರಬೇತಿ ಕಾರ್ಯಕ್ರಮ – 2026 ಅನ್ನು...
ಸ್ಯಾಂಡಲ್ವುಡ್ನ ಇತ್ತೀಚಿನ ಬ್ಲಾಕ್ಬಸ್ಟರ್ ಸಿನಿಮಾ ‘ಸು ಪ್ರಮ್ ಸೋ’ ಮೂಲಕ ಸಂಚಲನ ಮೂಡಿಸಿದ್ದ ನಟ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರು ಬುಧವಾರ (ಮೇ 6) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನ ಪಿಲಿಕುಳದಲ್ಲಿರುವ ಸ್ಕೌಟ್ ಭವನದಲ್ಲಿ...
ಪುತ್ತೂರಿನಲ್ಲಿ ಸಂಚಲನ ಮೂಡಿಸಿರುವ ಕೃಷ್ಣ ರಾವ್ ಎಂಬಾತನ ಪ್ರೇಮ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕವು ಮಹತ್ವದ ಸ್ಪಷ್ಟನೆ ನೀಡಿದೆ. ಆರೋಪಿ ಕೃಷ್ಣ ರಾವ್ ತಂದೆ ಜಗನ್ನಿವಾಸ ರಾವ್ ಅವರನ್ನು ಈಗಾಗಲೇ...