ಕೆಂಜಾರು ಗ್ರಾಮದ ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯ ಹಣ ದೋಚಿದ್ದ ತಮಿಳುನಾಡು ಮೂಲದ ಅಂತಾರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ತಮಿಳುನಾಡಿನ ದಿಂಡಿಗುಲ್ ಜಿಲ್ಲೆಯ ನಿವಾಸಿ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್...
ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ....
ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ರೌಡಿ ಶೀಟರ್ ‘ಟಾಬ್ಲೆಟ್ ಆರಿಫ್’ ಹತ್ಯೆ ಪ್ರಕರಣದ ತನಿಖೆಯನ್ನು ಮಂಗಳೂರು ಸಿಸಿಬಿ (CCB) ಪೊಲೀಸರಿಗೆ ವಹಿಸಲಾಗಿದೆ. ಈ ಕೃತ್ಯದಲ್ಲಿ ಆರು ಮಂದಿ ಭಾಗಿಯಾಗಿರುವುದನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಪ್ರಕರಣದ ತನಿಖೆ...
ಚಿನ್ಮಯ ಮಿಷನ್, ಮಂಗಳೂರು ಇವರು 2026ರ ಏಪ್ರಿಲ್ 3ರಿಂದ ಏಪ್ರಿಲ್ 12ರವರೆಗೆ ಚಿನ್ಮಯ ಮಿಷನ್, ಶಾರದ ಸನ್ನಿಧಿ, ರೊಸಾರಿಯೋ ಚರ್ಚ್ ರೋಡ್, ಹೊಯ್ಗೆ ಬಜಾರ್ ನಲ್ಲಿ ಮಹಾಭಾರತದ ಕಥೆಗಳು ಈ ವಿಷಯದ ಕುರಿತು ಬೇಸಿಗೆ ಶಿಬಿರವನ್ನು...
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಗಣೇಶ್ ಪ್ರಸಾದ್ (41)...
ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವವು ಮಾರ್ಚ್ 28ರಂದು ಮಂಗಳಗಂಗೋತ್ರಿಯ ಸಭಾಂಗಣದಲ್ಲಿ ಜರುಗಲಿದ್ದು, ಈ ಸುಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಮೂವರು ಗಣ್ಯ ಸಾಧಕರಿಗೆ ‘ಗೌರವ ಡಾಕ್ಟರೇಟ್’ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ....
ಮಹಿಳೆಯರನ್ನು ಕಾಡುವ ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯರಿಗೆ ಉಚಿತ ‘ಎಚ್ಪಿವಿ’ (HPV) ಲಸಿಕಾ ಅಭಿಯಾನವನ್ನು ಆರಂಭಿಸಲಾಗಿದೆ. ಈ ಅಭಿಯಾನವು ಮೇ ಅಂತ್ಯದವರೆಗೆ ನಡೆಯಲಿದೆ ಎಂದು...
ರಾಜ್ಯಾದ್ಯಂತ ಅಡುಗೆ ಅನಿಲದ (LPG) ಅಭಾವ ಕಂಡುಬರುತ್ತಿರುವ ಈ ಸಂದರ್ಭದಲ್ಲಿ ಬೃಹತ್ ಪ್ರಮಾಣದ ಎಲ್ಪಿಜಿ ಹೊತ್ತ ನೌಕೆಯೊಂದು ಇಂದು ನವಮಂಗಳೂರು ಬಂದರನ್ನು ತಲುಪಿದೆ. ಮಂಗಳೂರು: ರಾಜ್ಯಾದ್ಯಂತ ಅಡುಗೆ ಅನಿಲದ (LPG) ಅಭಾವ ಕಂಡುಬರುತ್ತಿರುವ ಈ ಸಂದರ್ಭದಲ್ಲಿ...
ರಾಜ್ಯದಲ್ಲಿ ಪೆಟ್ರೋಲ್ (Petrol) ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ನಯಾರ ಪೆಟ್ರೋಲ್ ಬಂಕ್ಗಳಲ್ಲಿ (Nayara Petrol Bunk)...
ಮನೆಗೆ ನುಗ್ಗಿ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್ ದೋಚಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಉಳ್ಳಾಲ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಳ್ಳಾಲದ ಖಿಲಿಯಾ ನಗರ ನಿವಾಸಿ ನಿಫಾನ್ ಅಹ್ಮದ್ ಪಾಷ (33)...