ಪ್ರೇಮ ವೈಫಲ್ಯದಿಂದ ಮನನೊಂದು ಮಂಗಳೂರಿನ ಯುವಕನೊಬ್ಬ ಒಮಾನ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಸೋಮೇಶ್ವರ ನಿವಾಸಿ, ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಮಂಗಳೂರು:...
ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ. ಮಂಗಳೂರು:...
ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್ನಲ್ಲಿ ನಡೆಯಿತು. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು....
ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿಯ ಬೆಳ್ಳಿಹಬ್ಬ ಸಂಭ್ರಮವು ಮಂಗಳೂರು ಬಳಿಯ ಮರೋಳಿ ಸೂರ್ಯವುಡ್ಸ್ನಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಈ ಸಂದರ್ಭದಲ್ಲಿ ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಜಯಂತ್ ನಡುಬೈಲು ಅವರನ್ನು ಶಿಕ್ಷಣ ಕ್ಷೇತ್ರದಲ್ಲಿ...
ರೈಲ್ವೆ ಹಳಿಯ ಮೇಲೆ ಕುಳಿತಿದ್ದ ಅಪ್ರಾಪ್ತ ಜೋಡಿಯೊಂದರ ಮೇಲೆ ಕೊಲೆ ಆರೋಪಿಯೊಬ್ಬ ನೈತಿಕ ಪೊಲೀಸ್ಗಿರಿ ನಡೆಸಿ, ಮನಬಂದಂತೆ ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಕೃತ್ಯ ಎಸಗಿದಾತನನ್ನು ಸಂತೋಷ್ ಅಲಿಯಾಸ್ ಸ್ಟೀವನ್ ಎಂದು...
ಕರಾವಳಿ ನಗರ ಮಂಗಳೂರಿನ ಖಾಸಗಿ ಸಾರಿಗೆ ವಲಯದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತಿದೆ. ನಗರದ ಮೊದಲ ಖಾಸಗಿ ಎಲೆಕ್ಟ್ರಿಕ್ ಬಸ್ ಸೇವೆಗೆ ಸಿದ್ಧತೆ ಪೂರ್ಣಗೊಂಡಿದ್ದು, ಫೆಬ್ರವರಿ 26ರಂದು ಉದ್ಘಾಟನೆಯಾಗಲಿದೆ. ಉದ್ಘಾಟನೆಯ ನಂತರ ಕೆಲವು ದಿನಗಳಲ್ಲೇ ಈ ಬಸ್...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳೊಳಗೆ ಗುಡುಗು–ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು India Meteorological Department ಮುನ್ನೆಚ್ಚರಿಕೆ ನೀಡಿದೆ. ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವೇ ಗಂಟೆಗಳೊಳಗೆ ಗುಡುಗು–ಮಿಂಚಿನೊಂದಿಗೆ...
ನಗರದ ಹೊರವಲಯದ ಊರಗಡೂರಿನಲ್ಲಿ ಜಗಳ ಬಿಡಿಸಲು ಹೋದ 10ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಅನ್ಯಕೋಮಿನ ಅಪ್ರಾಪ್ತ ಬಾಲಕರು ಅಮಾನುಷವಾಗಿ ಹತ್ಯೆ ಮಾಡಿದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ವಿಶ್ವ ಹಿಂದೂ...
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಗ್ರಗಣ್ಯ ಸಹಕಾರಿ ನಾಯಕ, ‘ಸಹಕಾರಿ ರತ್ನ’ ಪುರಸ್ಕೃತ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ (SCDCC) ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನದ ಪ್ರಯುಕ್ತ ಪುತ್ತೂರಿನ ಬನ್ನೂರು ರೈತರ...
ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ಮಾಲೀಕರಿಗೆ ಅವರದ್ದೇ ಖಾಸಗಿ ಹಾಗೂ ಮಾರ್ಫ್ ಮಾಡಿದ ವೀಡಿಯೋಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2 ಕೋಟಿ ರೂ.ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಅದೇ ಸಂಸ್ಥೆಯ ಮಾಜಿ...