ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಗ್ರಗಣ್ಯ ಸಹಕಾರಿ ನಾಯಕ, ‘ಸಹಕಾರಿ ರತ್ನ’ ಪುರಸ್ಕೃತ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ (SCDCC) ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನದ ಪ್ರಯುಕ್ತ ಪುತ್ತೂರಿನ ಬನ್ನೂರು ರೈತರ...
ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ಮಾಲೀಕರಿಗೆ ಅವರದ್ದೇ ಖಾಸಗಿ ಹಾಗೂ ಮಾರ್ಫ್ ಮಾಡಿದ ವೀಡಿಯೋಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2 ಕೋಟಿ ರೂ.ಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಅದೇ ಸಂಸ್ಥೆಯ ಮಾಜಿ...
ಅಕ್ರಮವಾಗಿ ಹಾಗೂ ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಸಾಗಿಸುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸುವಲ್ಲಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಈ ಕಾರ್ಯಾಚರಣೆ ನಡೆಸಲಾಗಿದೆ. ಮಂಗಳೂರು...
ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ನನ್ನು (42) ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ಬುಧವಾರ (ಫೆಬ್ರವರಿ 18) ನಡೆದ ಈ...
ಮಂಗಳೂರು: ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಸುಮಂತ್ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ, ತಕ್ಷಣ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಬಾಲಕನ ಪೋಷಕರು ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತೃತ್ವದಲ್ಲಿ ಗೃಹ ಸಚಿವ ಡಾ....
ಸಾಮಾಜಿಕ ಜಾಲತಾಣಗಳಲ್ಲಿ ದುಃಖದ ಹಾಡುಗಳಿಗೆ ರೀಲ್ಸ್ ಮಾಡಿ, ಹುಡುಗಿಯರ ಕರುಣೆ ಗಿಟ್ಟಿಸಿ, ಬಳಿಕ ಪ್ರೀತಿಯ ನಾಟಕವಾಡಿ ಹಣ ಪೀಕುತ್ತಿದ್ದ ‘ಕಿಲಾಡಿ’ ಪತಿಯ ಬಣ್ಣವನ್ನು ಪತ್ನಿಯೇ ಬಯಲು ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಜಪೆ ನಿವಾಸಿ ಮನೀಶ್...
ಕಾನೂನಿಗಿಂತ ಯಾರೂ ಮೇಲಲ್ಲ ಎಂಬುದನ್ನು ಸಾರುವಂತೆ, ಪ್ರಭಾವಿ ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಹಾಗೂ ಅವರ ಮಗಳು ಆರಾಧ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಮಂಗಳೂರಿನ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ...
ಮಂಗಳೂರು ಹಾಗೂ ಕರಾವಳಿ ಕರ್ನಾಟಕದ ಯುವಕರು ನಕಲಿ ಉದ್ಯೋಗ ನೇಮಕ ಏಜೆನ್ಸಿಗಳ ಮೂಲಕ ಗಲ್ಫ್ ಹಾಗೂ ದಕ್ಷಿಣ ಏಷ್ಯಾ ದೇಶಗಳಿಗೆ ತೆರಳಿ ಅಲ್ಲಿ ಮೋಸ ಹೋಗಿ ಸಂಕಷ್ಟಕ್ಕೆ ಸಿಲುಕಿರುವ ಅತ್ಯಂತ ಗಂಭೀರ ವಿಚಾರವಾಗಿದ್ದು, ಇಂಥಹ ಪ್ರಕರಣ...
ಮೀನುಗಾರಿಕೆಯೇ ಪ್ರಮುಖ ಉದ್ಯಮವಾಗಿರುವ ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಉತ್ಪಾದನೆ ಕೊರತೆ ನೀಗಿಸಲು ಸಮುದ್ರ ಮೀನು ಮರಿ ಉತ್ಪಾದನಾಕೇಂದ್ರ(Marine Finfish Hatchery)ವನ್ನು ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಆಗ್ರಹಿಸಿದ್ದಾರೆ. ನವದೆಹಲಿ: ಮೀನುಗಾರಿಕೆಯೇ ಪ್ರಮುಖ...
ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ಎಂಡಿಎಂಎ (MDMA) ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ...