ಕಡಬ, ನ.3: ಸರಕಾರಕ್ಕೆ ಶರಣಾಗತಿಯಾಗಿರುವ ಮಾಜಿ ನಕ್ಸಲ್ ನಾಯಕಿ ಮುಂಡಗಾರು ಲತಾ ಅಲಿಯಾಸ್ ಶ್ರೀಲತಾಳನ್ನು 2018ರಲ್ಲಿ ಶಿರಾಡಿ ಗ್ರಾಮದ ಮಿತ್ತಮಜಲಿನಲ್ಲಿ ನಡೆದಿದ್ದ ಪ್ರಕರಣವೊಂದರ ವಿಚಾರಣೆಗಾಗಿ ಮಂಗಳವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಕಡಬ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. 2025ರಲ್ಲಿ...
ಸುರತ್ಕಲ್ ಸಮೀಪದ ಬೈಕಂಪಾಡಿಯಲ್ಲಿ ಸೋಮವಾರ ಬೆಳಿಗ್ಗೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಹಳೆಯಂಗಡಿ ಕದಿಕೆ ನಿವಾಸಿ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೌಜನ್ಯ ಕುಟುಂಬಸ್ಥರು ನೂತನ ಎಸ್ಐಟಿ ಮುಖ್ಯಸ್ಥ ಐಜಿಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ಭೇಟಿ ಮಾಡಿದರು. ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ (SIT) ನೂತನ ಮುಖ್ಯಸ್ಥರಾಗಿ ನೇಮಕಗೊಂಡಿರುವ ಪೊಲೀಸ್ ಅಧಿಕಾರಿ ಚೇತನ್ ಸಿಂಗ್ ರಾಥೋಡ್ ಅವರು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ...
ಸಮುದ್ರದಲ್ಲಿ ಮೀನುಗಾರಿಕಾ ಬಲೆ ಎಳೆಯುವ ವೇಳೆ ನೀರಿಗೆ ಬಿದ್ದು ಗಾಯಗೊಂಡ ಮೀನುಗಾರನನ್ನು ಭಾರತೀಯ ಕರಾವಳಿ ಕಾವಲು ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ಮಧ್ಯರಾತ್ರಿ ನಡೆಸಿದ ಸಾಹಸಮಯ ಕಾರ್ಯಾಚರಣೆಯಲ್ಲಿ ರಕ್ಷಿಸಿರುವ ಘಟನೆ ನವೆಂಬರ್ 1ರಂದು ನಡೆದಿದೆ. ಮಂಗಳೂರು:...
ದಕ್ಷಿಣ ಕನ್ನಡ ಸೇರಿದಂತೆ ಇಡೀ ರಾಜ್ಯದಲ್ಲಿ ಲಕ್ಷಾಂತರ ಬಾಂಗ್ಲಾದೇಶಿಗರು, ಪಾಕಿಸ್ತಾನಿಗಳು ಅಕ್ರಮವಾಗಿ ನುಸುಳಿದ್ದಾರೆ ಎಂದು ಬಿಜೆಪಿ ನಾಯಕರು ಕಟ್ಟುಕಥೆ ಕಟ್ಟಿ, ದ್ವೇಷ ಬಿತ್ತಿ ಭೀತಿ ಹುಟ್ಟಿಸಿದ್ದರು. ಆದರೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಚುರುಕುಗೊಳಿಸಿದ್ದು, ಶನಿವಾರ ಧರ್ಮಸ್ಥಳದ ಮಣ್ಣಸಂಕದಲ್ಲಿ ಸುಮಾರು ಐದು ಗಂಟೆಗಳ ಕಾಲ ಸ್ಥಳ ಪರಿಶೀಲನೆ ನಡೆಸಿದೆ. ಈ ವೇಳೆ ಅಪರಾಧ ನಡೆದ...
ಸರ್ಕಾರಿ ಸಾರಿಗೆ ಇಲಾಖೆಯ ಅಧಿಕೃತ ಆ್ಯಪ್ನಂತೆ ಕಾಣುವ ನಕಲಿ ‘mParivahan’ APK ಫೈಲ್ ಡೌನ್ಲೋಡ್ ಮಾಡಿದ 50 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚನೆಗೆ ಒಳಗಾಗಿ ಬರೋಬ್ಬರಿ ₹4,89,509 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಫೇಸ್ಬುಕ್ನಲ್ಲಿ ಕೇರಳ ರಾಜ್ಯದ ಆನ್ಲೈನ್ ಲಾಟರಿ ಮಾರಾಟದ ಜಾಹೀರಾತು ನೋಡಿ ಲಾಟರಿ ಖರೀದಿಸಲು ಮುಂದಾದ 53 ವರ್ಷದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹7,22,804 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ...
ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದೆ. ಪ್ರಕರಣದ ಅಂದಿನ ತನಿಖಾಧಿಕಾರಿಗಳ ವಿಚಾರಣೆ ನಡೆಸಿದ ಬೆನ್ನಲ್ಲೇ, ಇದೀಗ ಅಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ...