ಕೌಟುಂಬಿಕ ಕಲಹದಿಂದ ಮನನೊಂದು ತನ್ನ ನಾಲ್ಕು ವರ್ಷದ ಹೆಣ್ಣು ಮಗಳೊಂದಿಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರಿನ ಕಾವೂರಿನಲ್ಲಿ ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ತಂದೆ-ಮಗಳು ಆತ್ಮಹತ್ಯೆ ಯತ್ನಿಸುತ್ತಿರುವ ವಿಡಿಯೋವನ್ನು ವಾಟ್ಸಾಪ್ನಲ್ಲಿ ಹಂಚಿಕೊಂಡಿದ್ದಲ್ಲದೆ, ಬಳಿಕ...
ಹುಟ್ಟು ಮತ್ತು ಸಾವಿನ ಸಂದರ್ಭದಲ್ಲಿ ಅನುಸರಿಸಲಾಗುವ 10 ದಿನಗಳ ಅಶೌಚ (ಸೂತಕ) ಅವಧಿಯನ್ನು ಮೂರು ದಿನಗಳಿಗೆ ಮಿತಿಗೊಳಿಸಲು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಭ್ರಾಮರೀವನದಲ್ಲಿ ರವಿವಾರ ನಡೆದ ಅಶೌಚ ನಿರ್ಣಯ ಗೋಷ್ಠಿಯಲ್ಲಿ ನಿರ್ಣಯಕ್ಕೆ ಬರಲಾಗಿದೆ. ಕಟೀಲು,...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರಿಸಿದ್ದು, ನವೆಂಬರ್ 4ರ ನಂತರ ಕರಾವಳಿ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಒಂದೆರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು: ಬಂಗಾಳಕೊಲ್ಲಿಯಲ್ಲಿ...
ಯುವ ಜನರು ಸೇರಿದಂತೆ ಸಮಾನ ಮನಸ್ಕರ ಒಗ್ಗಟ್ಟು, ಧರ್ಮದ ಚಿಂತನೆ, ಸ್ವಾರ್ಥ ರಹಿತ ಕೆಲಸಕ್ಕೆ ಭಗವಂತನ ಆಶೀರ್ವಾದ ಸದಾ ಇರುತ್ತದೆ ಎನ್ನುವುದಕ್ಕೆ ಮಂಗಳೂರು ಕಂಬಳವೇ ಸಾಕ್ಷಿ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ದಕ್ಷಿಣ...
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 15ರಿಂದ ಅಕ್ಟೋಬರ್ 30ರ ಅವಧಿಯಲ್ಲಿ ಕಳುವಾಗಿದ್ದ ಒಟ್ಟು 233 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡು ಅವುಗಳ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್. ಎನ್...
ಮಂಗಳೂರು ಮೂಲದ ರೌಡಿಶೀಟರ್, ಜೋಡಿ ಕೊಲೆ ಆರೋಪಿ ನೌಫಲ್ ಬಜಾಲ್ ಅಲಿಯಾಸ್ ತುಕ್ಕ ನೌಫಲ್ನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್, ಜೋಡಿ ಕೊಲೆ ಆರೋಪಿ ನೌಫಲ್...
ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಶತಕ ಸಿಡಿಸಿ ಭಾರತವನ್ನು ಫೈನಲ್ ಹಾದಿಗೆ ತಂದ ಜೆಮಿಮಾ ರೊಡ್ರಿಗಸ್ ದೇಶಾದ್ಯಂತ ಅಪಾರ ಮೆಚ್ಚುಗೆ ಗಳಿಸಿದ್ದಾರೆ. ಮುಂಬೈ: ಮಹಿಳಾ ವಿಶ್ವಕಪ್ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಬ್ಬರದ ಶತಕ...
ಖ್ಯಾತ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಅವರು ಶನಿವಾರ ಬೆಳಗಿನ ಜಾವ ನಿಧನರಾದರು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಮಂಗಳೂರು: ಖ್ಯಾತ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ...
ವಿದೇಶದಲ್ಲಿ ಉತ್ತಮ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ವೀಸಾ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ಪಡೆದು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಮಂಗಳೂರು, ಅ.29: ವಿದೇಶದಲ್ಲಿ ಉತ್ತಮ ಉದ್ಯೋಗ ಕೊಡಿಸುವುದಾಗಿ ನಂಬಿಸಿ,...
ಕೇರಳ ಮೂಲದ ಉದ್ಯಮಿ ಅಶ್ರಫ್ ಅವರನ್ನು ಬಲೆಗೆ ಬೀಳಿಸಿ 45 ಲಕ್ಷ ರೂ. ಸುಲಿಗೆ ಮಾಡಿದ ಹನಿಟ್ರ್ಯಾಪ್ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಮಂಗಳೂರು ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. ಮಂಗಳೂರು, ಅ.28:...