ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರು,...
ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು “ಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದು ಕರೆ ನೀಡಿದರು....
ಸಾವಿರಾರು ಜನರು ಕೊಲ್ಲಿ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿದ್ದಾರೆ. ಅವರನ್ನು ಕಂಡು ಇತರರೂ ವಿದೇಶಿ ಉದ್ಯೋಗದ ಕನಸು ಕಾಣುತ್ತಾರೆ. ಕೇಂದ್ರ ಸರ್ಕಾರದ ವಲಸೆ ವಿಭಾಗದಿಂದ ಮಾನ್ಯತೆ ಪಡೆದ ಏಜೆನ್ಸಿಗಳನ್ನು ಸಂಪರ್ಕಿಸಿದರೆ ಯಾವುದೇ ತೊಂದರೆಯಿಲ್ಲ. ಆದರೆ, ಅನಧಿಕೃತ ಮಾರ್ಗದಲ್ಲಿ ವೀಸಾ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಿಂದ ಪ್ರಾರಂಭವಾದ ಸಾಮಾನ್ಯ ಮಳೆಯು ಸತತವಾಗಿ ಮುಂದುವರಿದಿದ್ದು, ಜನರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆಯ ಪೂರ್ವಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳವರೆಗೆ ಮಳೆಯು ತಗ್ಗದೆ ಮುಂದುವರಿಯಲಿದ್ದು, ನವೆಂಬರ್ನ...
ಬಜ್ಪೆಯಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಮಾರಾಟ ನಡೆಸುತ್ತಿದ್ದ ವ್ಯಾಪಾರಸ್ಥರನ್ನು ಹೆದರಿಸಿ ಹಫ್ತಾ ನೀಡುವಂತೆ ಒತ್ತಾಯ ಮಾಡಿದ ಆರೋಪದಲ್ಲಿ, ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಮತ್ತು ಅವನ ಸಹವರ್ತಿ ಅಶ್ವಿತ್...
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ಒಬ್ಬ ಮಹಿಳೆಯನ್ನು ಸಂಪರ್ಕಿಸಿ, ಆನ್ಲೈನ್ ಮೂಲಕ 42 ಲಕ್ಷ ರೂಪಾಯಿ ವಂಚಿಸಿದ ಘಟನೆಯ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು, ಅ.22: ಡಿಜಿಟಲ್ ಅರೆಸ್ಟ್...
ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಸೇರಿದಂತೆ ಕರ್ನಾಟಕದ ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳಲ್ಲಿ ಲೈನ್ಮನ್ ಕೊರತೆ ಮತ್ತು ಆಗಾಗ್ಗೆ ವರ್ಗಾವಣೆ ಸಮಸ್ಯೆಯನ್ನು ತಡೆಗಟ್ಟಲು ಇಂಧನ ಇಲಾಖೆಯು ನೇಮಕಾತಿ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಜಾರಿಗೊಳಿಸಿದೆ. ಈ...
ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಿರೀಕ್ಷಾ ಎಂಬ ಯುವತಿಯನ್ನು ಮಂಗಳೂರಿನ ಕದ್ರಿ ಪೊಲೀಸರು ಬಂಧಿಸಿದ್ದಾರೆ....
ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರು ಹುಡುಗರ ಮತ್ತು ಹುಡುಗಿಯರ ತಂಡವು ಅಕ್ಟೋಬರ್ 16 ಮತ್ತು 17, 2025 ರಂದು ಕ್ರಾಸ್ ಕಂಟ್ರಿ ರೇಸ್ ನಲ್ಲಿ ಚಿತ್ರದುರ್ಗದ ಎಸ್ಜೆಎಂಐಟಿಯಲ್ಲಿ ನಡೆದ ವಿಟಿಯು ರಾಜ್ಯ...
ಮಂಗಳೂರು, ರಾಜ್ಯದ 2ನೇ ಮಾಹಿತಿ ತಂತ್ರಜ್ಞಾನ (ಐಟಿ) ಕೇಂದ್ರವಾಗಿ ಅಭಿವೃದ್ಧಿಯಾಗಲು ಅಂತಿಮವಾಗಿ ವೇದಿಕೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ಕೆಲವೇ ತಿಂಗಳಲ್ಲಿ ಮಂಗಳೂರಿನಲ್ಲಿ ಐಟಿ ಪಾರ್ಕ್ ಕಾರ್ಯಾರಂಭಿಸಲಿದೆ. ಇದು ನಗರದ ಐಟಿ ವಲಯದ ಉದ್ಯೋಗಿಗಳಲ್ಲಿ...