ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು...
ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ...
ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಎಲೆಕ್ಟ್ರಿಷಿಯನ್ ಒಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಪಾಂಡೇಶ್ವರ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಿಬ್ಬಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ....
ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ...