ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ ಶನಿವಾರ (ಜು.25) ನಡೆದಿದೆ. ಶನಿವಾರ ಮಧ್ಯಾಹ್ನ 1:45ರ ಸುಮಾರಿಗೆ ಈ ಘಟನೆ ನಡೆದಿದ್ದು, ವಿಕ್ಕಿ ಬಪ್ಪಲ್ ಎನ್ನುವ ರೌಡಿ...
ಮನೆ ಕೆಲಸಕ್ಕೆಂದು ಬಂದು ನಂಬಿಕೆ ದ್ರೋಹ ಎಸಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಮನೆ ಕೆಲಸಕ್ಕೆಂದು ಬಂದು ನಂಬಿಕೆ...
ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು...
ಬಂಟ್ವಾಳದಲ್ಲಿ ಇತ್ತೀಚೆಗೆ ನಡೆದ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಪ್ರಚೋದನಾತ್ಮಕ ಪೋಸ್ಟ್ಗಳನ್ನು ಹಂಚಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ....
ಉಳ್ಳಾಲದ ಸಮುದ್ರ ತೀರದಲ್ಲಿ ಶುಕ್ರವಾರ ಬೆಳಗ್ಗೆ ಒಂದು ಅಪರೂಪದ ಹಾಗೂ ಅಚ್ಚರಿಯ ದೃಶ್ಯ ಕಂಡುಬಂದಿದೆ. ಸಾವಿರಾರು ಬೂತಾಯಿ ಮೀನುಗಳು ಏಕಾಏಕಿ ಸಮುದ್ರದ ದಡಕ್ಕೆ ಅಪ್ಪಳಿಸಿದ್ದು, ಸ್ಥಳೀಯರು ಮೀನು ಹಿಡಿಯಲು ಮುಗಿಬಿದ್ದಿದ್ದಾರೆ. ಉಳ್ಳಾಲ: ಉಳ್ಳಾಲದ ಸಮುದ್ರ ತೀರದಲ್ಲಿ...
ಮಂಗಳೂರು ನಗರದ ಉರ್ವ ಮಾರ್ಕೆಟ್ ಬಳಿಯ ಮಠದಕಣಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬರ್ಕೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಮೂವರು ಕುಖ್ಯಾತ ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ...
“ಡ್ರಗ್ಸ್ ಮುಕ್ತ ಮಂಗಳೂರು” ಅಭಿಯಾನದ ಅಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಮಾದಕ ವಸ್ತು ಸಾಗಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿದ್ದಾರೆ. ಅಂದಾಜು 5 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 5...
ಮಂಗಳೂರು ನಗರದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ಪ್ರಜೆಗಳ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಕ್ರಮ ಕೈಗೊಳ್ಳದಿದ್ದರೆ, ನಾವೇ ಕಾರ್ಯಾಚರಣೆ ನಡೆಸುತ್ತೇವೆ ಎಂದು ರಾಷ್ಟ್ರರಕ್ಷಣಾ ಪಡೆಯ ಸಂಚಾಲಕ ಪುನೀತ್ ಕೆರೆಹಳ್ಳಿ ನೀಡಿರುವ ಹೇಳಿಕೆಗೆ ಮಂಗಳೂರು ನಗರ ಪೊಲೀಸ್...
ಮುಕ್ಕ ಶ್ರೀನಿವಾಸ್ ಮೆಡಿಕಲ್ ಕಾಲೇಜಿನ ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ವಸತಿ ಸಂಕೀರ್ಣದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳವಾರ ಸಂಜೆ ಸುಭಾಷಿತ ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹುಬ್ಬಳ್ಳಿ...
ಮಂಗಳೂರು ನಗರದಲ್ಲಿ ಅಕ್ರಮವಾಗಿ ಬಾಂಗ್ಲಾದೇಶದ ಪ್ರಜೆಗಳನ್ನು ಕೆಲಸಕ್ಕೆ ನಿಯೋಜಿಸಿದ ಗಂಭೀರ ಆರೋಪದ ಮೇಲೆ ಪಶ್ಚಿಮ ಬಂಗಾಳ ಮೂಲದ ಮೂವರು ವ್ಯಕ್ತಿಗಳ ವಿರುದ್ಧ ಮಂಗಳೂರು ಪೊಲೀಸರು ಮಂಗಳವಾರ (ಜುಲೈ 14) ಪ್ರಕರಣ ದಾಖಲಿಸಿದ್ದಾರೆ. ಮಂಗಳೂರು: ನಗರದಲ್ಲಿ ಅಕ್ರಮವಾಗಿ...