ಮಂಗಳೂರು : ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಪಕ್ಕದ ಮನೆಯ ಗೋಡೆಯ ಮೇಲೆ ಬಿದ್ದು ಒಂದೇ ಮನೆಯ ನಾಲ್ವರು ದುರ್ಮರಣಕ್ಕಿಡಾದ ಧಾರುಣ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ...
ಮಂಗಳೂರು, ಜೂ.21: ನಗರದ ಹೊರವಲಯದ ಉಳಾಯಿಬೆಟ್ಟು ಎಂಬಲ್ಲಿನ ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ ಎಂಬವರ ಫಾರ್ಮ್ ಹೌಸ್ಗೆ ನುಗ್ಗಿದ ಸುಮಾರು 9 ಮಂದಿಯ ತಂಡವೊಂದು ದರೋಡೆಗೈದ ಘಟನೆ ಇಂದು ರಾತ್ರಿ 7:45 ರಿಂದ 8:10ರ ಮಧ್ಯೆ...
ಮಂಗಳೂರು: ಬೋಳಿಯಾರ್ ಮಸೀದಿ ಎದುರು ಪ್ರಧಾನಿ ನರೇಂದ್ರ ಮೋದಿ 3.0 ಪ್ರಮಾಣ ವಚನ ದಿನದಂದು ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಬಂಧಿತ ಹಿಂದೂ ಸಂಘಟನೆಗೆ ಸೇರಿದ ಆರೋಪಿಗಳ ವಿರುದ್ಧ ಯಾವುದೇ...
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಬಸ್ ಒಂದರ ಬ್ರೇಕ್ ಫೇಲ್ ಆದಾಗ ಚಾಲಕ ತೋರಿದ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅವಘಡವೊಂದು ತಪ್ಪಿ ಹೋಗಿರುವ ಘಟನೆ ವರದಿಯಾಗಿದೆ. ಕಂಕನಾಡಿಯಿಂದ ಆಕಾಶಭವನಕ್ಕೆ ಸಾಗುವ 60 ನಂಬರಿನ ಸಿಟಿ...
ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಅಭಿನಂದನೆ ಹಾಗೂ ಕಾರ್ಯಕರ್ತರ ವಿಜಯೋತ್ಸವ ಕಾರ್ಯಕ್ರಮ ನಾಳೆ ದಿನಾಂಕ ಜೂ.17 ರಂದು...
ಮಂಗಳೂರು : ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ- 2012) ಪ್ರಕರಣದ ಆರೋಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್ ಕಮಿಶನರ್ ಅವರಿಗೆ ನಿರ್ದೇಶಿಸಬೇಕು ಎಂದು...
ಮಂಗಳೂರು: ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ದುಪ್ಪಟ್ಟುಗೊಳಿಸಲು ಇಂಧನ ಇಲಾಖೆ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಹೊಸದಾಗಿ 171 ಇವಿ ಚಾರ್ಜಿಂಗ್ ಕೇಂದ್ರಗಳು ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) ವ್ಯಾಪ್ತಿಯಲ್ಲಿ ಸ್ಥಾಪನೆಯಾಗುತ್ತಿವೆ. ಪ್ರಸ್ತುತ 57 ಇವಿ...
ಮಂಗಳೂರು ಮೂಲ್ಕಿ: ಗಾಜಿಗೆ ಪೂರ್ತಿ ಟಿಂಟ್ ಅಳವಡಿಸಿದ ಕಾರಿನಲ್ಲಿ ಇಬ್ಬರು ಅನ್ಯಕೋಮಿನ ಯುವಕರ ಜತೆ ಯುವತಿಯೊಬ್ಬಳು ಸುತ್ತಾಡಿದ್ದು ಅವರನ್ನು ಸಾರ್ವಜನಿಕರು ಸುರತ್ಕಲ್ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮಂಗಳೂರಿನ...
boliyar riot ಉಳ್ಳಾಲದ ಬೊಳಿಯಾರು ಎಂಬಲ್ಲಿ ಚೂರಿ ಇರಿತ ಪ್ರಕರಣ ನಡೆಯಲು ಮೆರವಣಿಗೆಯಲ್ಲಿ ಭಾರತ್ ಮಾತಾ ಕೀ ಜೈ ಎಂದದ್ದು ಕಾರಣವಲ್ಲ. ಪೊಲೀಸ್ ತನಿಖೆ ವೇಳೆ ವಿಜಯೋತ್ಸವ ಮೆರವಣಿಗೆ ಸಂದರ್ಭ ‘ಪಾಕಿಸ್ತಾನದ ಕುನ್ನಿಗಳೇ, ಮೋದಿ ಬಂದರೆ...
ಉಳ್ಳಾಲ, ಜೂ.11: ಆಂಧ್ರ ಪ್ರದೇಶ ಮೂಲದ ಆರು ಮಹಿಳೆಯರು ಉಳ್ಳಾಲ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದು, ಒಬ್ಬಾಕೆ ಸಮುದ್ರ ಪಾಲಾಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಉಳಿದ ಐವರನ್ನು ರಕ್ಷಿಸಿದ್ದಾರೆ. ಪರಿಮಿ ರತ್ನ ಕುಮಾರಿ (57) ಸಾವನ್ನಪ್ಪಿದವರು. ಇವರು...