ಮಂಗಳೂರು :ಕ್ಷುಲ್ಲಕ ಕಾರಣಕ್ಕೆ ಒಂದೇ ಕಾಲೇಜಿನ ವಿದ್ಯಾರ್ಥಿಗಳು ಬೀದಿ ಕಾಳಗ ನಡೆಸಿದ ಘಟನೆ ಮಂಗಳೂರಿನ ಹೊರ ವಲಯದಲ್ಲಿ ನಡೆದಿದೆ. ಇವರ ಬೀದಿ ಹೊಡೆದಾಟದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಾಲೇಜ್ ಫೆಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ...
ಉಳ್ಳಾಲ: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಅವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶ್ರೀಕಾಂತ್ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ...
ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್(34) ಮೃತ ಪಟ್ಟವರು. 10 ದಿನಗಳ ಹಿಂದೆಯಷ್ಟೇ ಅವರ ವಿವಾಹ ನಡೆದಿತ್ತು. ಇವರು...
ಮಂಗಳೂರು : ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ಲಕ್ಷದ್ವೀಪದ ಬೀಚ್ನಲ್ಲಿ ವಾಯುವಿಹಾರ ನಡೆಸುವ ಮೂಲಕ ಲಕ್ಷದ್ವೀಪ ಬಾರಿ ಸುದ್ದಿಯಾಗಿತ್ತು. ಈ ವೇಳೆ ಮಂಗಳೂರು ಲಕ್ಷದ್ವೀಪ ನಡುವೆ ಈ ಹಿಂದೆ ಇದ್ದ ಪ್ರಯಾಣಿಕರ ಹಡಗು ಆರಂಭಿಸಲು ಬೇಡಿಕೆ...
ಕರಾವಳಿಯಲ್ಲಿ ಮೇ 2ರವರೆಗೆ ಬಿಸಿಗಾಳಿಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದ.ಕ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಅವಧಿಯಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಪರಿಣಾಮ ಉಷ್ಣ...
ಮಂಗಳೂರು : ನಗರದ ಹೊರ ವಲಯದಲ್ಲಿ ಎಳನೀರು ಕುಡಿದು ಹಲವರು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈಸೇರಿದ್ದು, ಸಹಜವಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ. ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ...
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ...
ಮಂಗಳೂರು, ಎ.24 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ...
ಮಂಗಳೂರು: ಲೋಕಸಭೆ ಚುನಾವಣೆಯ ಕೊನೆ ದಿನವಾದ ಬುಧವಾರ ಮಂಗಳೂರಿನ ಪಂಪ್’ವೆಲ್’ನಿಂದ ಕಣ್ಣೂರುವರೆಗೆ ರೋಡ್ ಶೋ ಜರಗಿತು. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಎಐಸಿಸಿ...
ದೈವ-ದೇವರ ನಾಡಾಗಿರುವ ಈ ತುಳುನಾಡು ದೇವರು, ದೇವಾಲಯಗಳನ್ನೊಳಗೊಂಡ ಸತ್ಯ, ಧರ್ಮ, ನಿಷ್ಠೆಗೆ ಪ್ರಾಮುಖ್ಯವನ್ನು ನೀಡುವ ನಾಡಾಗಿದೆ. ಈ ನಾಡಿನಲ್ಲಿ ಪರಸ್ಪರ ದ್ವೇಷ, ಅಧರ್ಮವನ್ನು ಕೊಣೆಗಾಣಿಸಿ, ಸತ್ಯ, ಧರ್ಮ, ಸೌಹಾರ್ದಕ್ಕೆ ಗೆಲುವು ಆಗಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆಗೆ...