ತುಳುನಾಡು ಅಭಿವೃದ್ಧಿ ಆಗಬೇಕಾದರೆ ಇಲ್ಲಿ ಈ ಹಿಂದೆ ಇದ್ದ ಸಾಮರಸ್ಯದ ಗತ ವೈಭವ ಮರುಸ್ಥಾಪನೆ ಮಾಡುವುದು ಅತ್ಯಗತ್ಯ. ನನಗೆ ಅಧಿಕಾರ ಸಿಕ್ಕಾಗ ನಾನು ಮಾಡುವ ಮೊದಲ ಕಾರ್ಯ ಇದು. ದಕ್ಷಿಣ ಕನ್ನಡ ಜಿಲ್ಲೆಗೆ ಕೈಗಾರಿಕೆಗಳು, ಹೂಡಿಕೆಗಳು...
ಮಂಗಳೂರು: ಕರಾವಳಿಯಾದ್ಯಂತ ಸೋಮವಾರ ಪ್ರಖರ ಬಿಸಿಲು ಸಹಿತ ಒಣಹವೆ ಮುಂದುವರಿದಿದೆ. ಬೆಳಗ್ಗೆ ಕೆಲವು ಹೊತ್ತು ಮೋಡ ಕವಿದಿದ್ದರೂ ನಂತರ ಪ್ರಖರ ಬಿಸಿಲಿನೊಂದಿಗೆ ಒಣಹವೆ ಇತ್ತು. ಸುಡು ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ನಡುವೆಯೇ ಕರ್ನಾಟಕವೂ ಸೇರಿದಂತೆ ಭಾರತದ...
ಮಂಗಳೂರು: ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಹಿಂದುತ್ವದ ಭದ್ರನೆಲೆ ತುಳುನಾಡು ಎಂದು ಕಾಂಗ್ರೆಸ್ನವರೇ ಒಪ್ಪಿಕೊಂಡಿದ್ದಾರೆ. ಹಿಂದುತ್ವದ ಕೋಟೆಯಲ್ಲಿ ಬಿರುಕು ಹುಟ್ಟಿಸಲು ಕಾಂಗ್ರೆಸ್ ತಂತ್ರಗಾರಿಕೆ ಮಾಡಿದೆ. ಹಾಗಾಗಿ ಈ ಚುನಾವಣೆ ತುಳುನಾಡಿಗೆ ಸವಾಲಿನದಾಗಿದೆ’ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ...
ಮಂಗಳೂರು: ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾ ಹಿರೇಮಠ ಬರ್ಬರ ಹತ್ಯೆಯನ್ನು ಖಂಡಿಸಿ ಕಾರ್ಕಳದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಹರ್ಷಿತ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಮೇಲೆ ಕೇಸು ದಾಖಲಿಸುವ ಮೂಲಕ ಕಾಂಗ್ರೆಸಿನ...
ಮಂಗಳೂರು, ಎ.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆಗೆ ಕೆಲವೇ ದಿನ ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮನೆ ಮನೆ ಮಹಾ ಸಂಪರ್ಕ ಅಭಿಯಾನದಲ್ಲಿ ತೊಡಗಿದ್ದಾರೆ. ಎಲ್ಲ ಕಡೆಯೂ ಮಹಿಳೆಯರಿಂದ ವಿಶೇಷ ಆತಿಥ್ಯ...
ಮಂಗಳೂರು: ಪದ್ಮರಾಜ್ ಅವರ ಹಿಂದೆ ಎಲ್ಲಾ ವರ್ಗದ ಜನರೂ ಇದ್ದಾರೆ. ಹಾಗಾಗಿ ಎಲ್ಲಾ ನದಿಗಳು ಸೇರಿ ಸಮುದ್ರವಾದಂತೆ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಮನೆಮನೆಗೆ ತಲುಪಿಸಿ, ಗೆಲ್ಲಿಸಬೇಕು ಎಂದು ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ...
ಮಂಗಳೂರು : ಸಿಎಂ ಸಿದ್ದರಾಮಯ್ಯ ಆಪ್ತೆ ಎಂದು ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದ, ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿಯಲ್ಲಿ ಕವಿತಾ ಸನಿಲ್ರವರು ಬಿಜೆಪಿಗೆ ಸೇರಿದ್ದಾರೆ. ಬಂಟ್ವಾಳದಲ್ಲಿ ನಡೆದ ಚುನಾವಣಾ ಪ್ರಚಾರ...
ಮಂಗಳೂರು, ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24ರ ಸಂಜೆ 6 ಗಂಟೆಯಿಂದ ಏ.26ರ...
ಮಂಗಳೂರು : ಇಂದಿನಿಂದ ವೈದ್ಯ ವೃತ್ತಿಗೆ ಹಾಜರಾಗಬೇಕಾಗಿದ್ದ ಯುವ ದಂತ ವೈದ್ಯೆ ಡಾ. ಸ್ವಾತಿ ಶೆಟ್ಟಿ (24) ಎಂಬವರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ...
ಪ್ರಧಾನಮಂತ್ರಿಗಳು 14 ಸಲ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು, ಆದರೆ ಅವರಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪನೆ ಮಾಡಿದ ಕ್ಷೇತ್ರ ಎಲ್ಲಿದೆ ಎಂಬುದು ಗೊತ್ತಿರಲಿಕ್ಕಿಲ್ಲ. ಅವರಿಗೆ ಅದನ್ನು ಬಿಜೆಪಿಯವರು ಹೇಳಿರಲಿಕ್ಕಿಲ್ಲ. ಆದರೆ ಕಾಂಗ್ರೆಸ್ನ ಅಭ್ಯರ್ಥಿ...