ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ...
ಇತ್ತೀಚಿನ ಪೆಟ್ರೋಲಿಯಂ ಬಂಕ್ಗಳ ತಪಾಸಣೆಯಲ್ಲಿ ಕಂಡುಬಂದಿರುವ ಪ್ರಕ್ರಿಯಾತ್ಮಕ ಲೋಪಗಳು ಹಾಗೂ ಡೀಲರ್ಗಳ ಆತಂಕಗಳ ಕುರಿತು DKUPDA – Dakshina Kannada & Udupi District Petroleum Dealers Association ನಿಯೋಗವು KSFPD ಪ್ರಧಾನ ಕಾರ್ಯದರ್ಶಿ ಆನಂದ್...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಂಬೆಳಗ್ಗೆ ನಗರದ ಮೀನುಗಾರಿಕಾ ಬಂದರಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಮೀನುಗಾರರ ಸಮಸ್ಯೆಗಳನ್ನು ಆಲಿಸಿ, ಬಂದರಿನ ತುರ್ತು ಅಗತ್ಯಗಳು ಹಾಗೂ ಬೇಡಿಕೆಗಳ ಕುರಿತು...
ತುಳು ಭಾಷೆಗೆ ಕರ್ನಾಟಕ ಸರ್ಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. ಮಂಗಳೂರು: ತುಳು ಭಾಷೆಗೆ ಕರ್ನಾಟಕ...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಇತರ ಸಂಪುಟ ದರ್ಜೆಯ ಸಚಿವರೊಂದಿಗೆ ವಿಶೇಷವಾಗಿ ಅಲಂಕರಿಸಲಾಗಿದ್ದ ಬಸ್ನಲ್ಲಿ ಜಿಲ್ಲಾಧಿಕಾರಿ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಗರದ ಸ್ಥಳೀಯ ಯುವ ಕಂಟೆಂಟ್ ಕ್ರಿಯೇಟರ್ಗಳನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಸೆ.18: ರಾಜ್ಯ ಸಚಿವ ಸಂಪುಟ ಸಭೆ...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಆವರಣದ ಮುಂಭಾಗದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ರಾಜ್ಯಭಾಷೆಯ...
ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಳ್ತಮಜಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿರುವುದನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರು, ಸೆ.18: ಬಂಟ್ವಾಳದಲ್ಲಿ ನಡೆದ...
ಇದೇ ಮೊದಲ ಬಾರಿಗೆ ಐತಿಹಾಸಿಕ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ ಸೆ.18ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಿಗೆ ಸಚಿವ ಸಂಪುಟ ನಡೆಯುವ ಪಡೀಲ್ನ ದ.ಕ.ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧಕ್ಕೆ ಆಗಮಿಸಲು ಐಷಾರಾಮಿ ಬಸ್...