ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ...
ಮಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಆದಿನ ಅಪರಾಹ್ನ 1 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮೋದಿಯವರು ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಲಕ್ಷಾಂತರ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಖಂಡಿತವಾಗಿಯೂ ಹಿಂದುಳಿದ ವರ್ಗಗಳ ಧ್ವನಿಯಾಗಿ ಕೆಲಸ ಮಾಡುತ್ತಾರೆ. ಅಜಾತಶತ್ರು ಪದ್ಮರಾಜ್ ಸಂಸತ್ ಸದಸ್ಯರಾಗಬೇಕು. ಓಷಿಯನ್ ಪರ್ಲ್’ನಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಹಿಂದುಳಿದ ವರ್ಗಗಳಾದ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ,...
ಮಂಗಳೂರು: ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ್ದ ಪಂಜಿಮೊಗರು ಜೋಡಿ ಕೊಲೆ ಪ್ರಕರಣದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಪತಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಲು ಪ್ರಯತ್ನಿಸಿದ ಘಟನೆ ಏ.06 ರಂದು ಮಂಗಳೂರು ಹೊರವಲಯದ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ...
ಮಂಗಳೂರು: ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್ಗಳು. ನನ್ನ ಪ್ರೀತಿಯ ಕಾರ್ಯಕರ್ತರ ನಿರಂತರ ಶ್ರಮವೇ ನನ್ನ ಗೆಲುವಿಗೆ ಶ್ರೀರಕ್ಷೆಯಾಗಲಿದೆ… ಇದು ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ...
ಮಂಗಳೂರು, ಏ. 04: ಶ್ರೀ ಕ್ಷೇತ್ರ ಧರ್ಮಸ್ಥಳದ 2024ರ ಕಾಲಾವಧಿ ಜಾತ್ರೆಯು ಏ. 12 ಶುಕ್ರವಾರದಿಂದ ಏ. 24 ಬುಧವಾರದವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಈಗಾಗಲೇ ಸಕಲ ಸಿದ್ಧತೆ ನಡೆಯುತ್ತಿದ್ದು, ರಾಜ್ಯದ ಮೂಲೆ...
ಮಂಗಳೂರು: ಇಲ್ಲಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಪುಷ್ಪಾರ್ಚನೆ ಮಾಡಿದರು. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮೊದಲೇ ತುಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟ ನಡೆದಿತ್ತು. ಇದನ್ನು...
ಮಂಗಳೂರು(ವಿಜಯಪುರ): ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ನನ್ನು ಜೀವಂತವಾಗಿ ಮೇಲೆತ್ತುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ. ಎಸ್ಡಿಆರ್ಎಫ್, ಎನ್ಆರ್ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಸೇರಿದಂತೆ...
ಭಾರತದ ಅತ್ಯಂತ ಪ್ರತಿಷ್ಠಿತ, ಹಿಮ ವಾತಾವರಣದ ಮತ್ತು ಮಂಜಿನ ವಿಶೇಷ ಅನುಭವ ನೀಡುವ ಸ್ನೋ ಫ್ಯಾಂಟಸಿ ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಆರಂಭಗೊಂಡಿದೆ. ಕೊಯಂಬತ್ತೂರು ಮತ್ತು ಕಲ್ಲಿಕೋಟೆ ನಂತರ ಮಂಗಳೂರಿನ ಈ...
ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರುಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಿರಿಯರಾದ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆಶೀರ್ವಾದ...