ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಚುನಾವಣಾ ಕಚೇರಿ ಮಂಗಳೂರು ಲಾಲ್’ಭಾಗ್’ನಲ್ಲಿ ಉದ್ಘಾಟನೆಗೊಂಡಿತು.ಮಂಗಳೂರು ಮಹಾನಗರ ಪಾಲಿಕೆ ಬಳಿಯಲ್ಲಿರುವ ಕಚೇರಿಯನ್ನು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ...
ಮಂಗಳೂರು : ಮಾ 26 : ಇಡೀ ದೇಶಕ್ಕೆ ಇರುವ ದೊಡ್ಡ ಗ್ಯಾರಂಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ . ಎಲ್ಲಾ ಗ್ಯಾರಂಟಿಗಳಿಗೂ ಗ್ಯಾರಂಟಿ ಪ್ರಧಾನಿ ಮೋದಿ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ...
ಮಂಗಳೂರು: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು ದೇಶಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಸೀಟ್ ಹಂಚಿಕೆ ಕಾರ್ಯದಲ್ಲಿ ಪಕ್ಷದ ಮುಖಂಡರು ಬ್ಯುಸಿಯಾಗಿದ್ದರೇ, ಮತ್ತೊಂದೆಡೆ ಪ್ರಚಾರ ಆರಂಭಕ್ಕೆ ಮುನ್ನಾ ಟೆಂಪಲ್ ರನ್ ನಡೆಸುತ್ತಿದ್ದಾರೆ. ರಾಜ್ಯದ ಉಪ ಮುಖ್ಯಮಂತ್ರಿ,...
ಉಳ್ಳಾಲ : ಬೈಕೊಂದು ರಸ್ತೆ ಬದಿಯ ಡಿವೈಡರ್ ಗೆ ಗೆ ಡಿಕ್ಕಿ ಹೊಡೆದು, ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಹಾಗೂ ಚಿಕಿತ್ಸೆ ಫಲಕಾರಿಯಾಗದೇ ಆಸ್ಫತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲದ ನಾಟೆಕಲ್ ಬಳಿ ಭಾನುವಾರ ನಡೆದಿದೆ. ಸಾಮಾಜಿಕ...
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ಇಂದು (ಮಾ.26) ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ನಗರದ ಎಂ.ಜಿ....
ಮಂಗಳೂರು: “ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರು ಹಾಕಿ ಕೊಟ್ಟ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ಮಾಡುತ್ತೇನೆ. ತುಳುನಾಡಿನ ಸಮಗ್ರ ಅಭಿವೃದ್ಧಿ ಜತೆಗೆ ಸೌಹಾರ್ದ ಪರಂಪರೆಯನ್ನು ಮರಳಿ ಕಟ್ಟುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಗತವೈಭವ...
ಮಂಗಳೂರು, ಮಾ.23: ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಮಂಗಳೂರು ನಗರದ ನಂತೂರಿನಲ್ಲಿ ತಡರಾತ್ರಿ ಸಂಭವಿಸಿದೆ. ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ...
ಮಂಗಳೂರು : ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಿಂದ ಬೃಹತ್ ಕಾಳಿಂಗ ಸರ್ಪ ತಪ್ಪಿಸಿಕೊಂಡ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಬಳಿಕ ಸಿಬ್ಬಂದಿಗಳು ಈ ವಿಷಪೂರಿತ ಹಾವನ್ನು ಸುರಕ್ಷಿತವಾಗಿ ಉದ್ಯಾನವನಕ್ಕೆ ಮರಳಿ ಸೇರಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಆದರೇ...
ಪುತ್ತೂರು: ಕಾಂಗ್ರೆಸ್ ಪಕ್ಷ ರಾಜ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮಂಗಳೂರು ಲೋಕಸಭಾ ಕ್ಷೇತ್ರದಿಂದ ಜಿಲ್ಲೆಯ ಪ್ರಭಾವಿ ಬಿಲ್ಲವ ನಾಯಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜನಾರ್ಧನ ಪೂಜಾರಿಯರ ಶಿಷ್ಯ ,...
ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ಬೃಹತ್ Rallyಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಜನರನ್ನುದ್ದೇಶಿಸಿ ಮಾತನಾಡಿದರು. ಅಪಾರ ಸಂಖ್ಯೆಯಲ್ಲಿ ನೆರೆದಿರುವ ಈ ಜನರ ಉತ್ಸಾಹಭರಿತ ದೃಶ್ಯ ನೋಡುತ್ತಿದ್ದರೆ, ಇಡೀ ಮೈದಾನದಲ್ಲಿ ಶಕ್ತಿ ಸಿಂಚನಗೊಂಡು ಹರಿದಾಡುತ್ತಿದೆಯೇನೋ ಅನಿಸುತ್ತಿದೆ. ಈ ಜನೋತ್ಸಾಹವು...