ಮಂಗಳೂರು(ಪುತ್ತೂರು): ದ.ಕ ಜಿಲ್ಲಾ ಅಡಿಕೆ ಬೆಳೆಗಾರರ ಸಂಘ ಮಾಸ್ ಅಧ್ಯಕ್ಷರಾಗಿ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿದ್ದ ಸಹಕಾರಿ ಇಲಾಖೆಯ ಮಂಗಳೂರಿನ ಸಹಾಯಕ ನಿಬಂಧಕ ವಿಲಾಸ್ ಉಪಸ್ಥಿತಿಯಲ್ಲಿ ಈ ಆಯ್ಕೆ ನಡೆದಿದೆ....
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಏ.26ರಂದು ಲೋಕಸಭಾ ಚುನಾವಣೆ ನಡೆಯಲಿದ್ದು, 2024ರ ಮಾರ್ಚ್ 15ರ ವರೆಗೆ ಜಿಲ್ಲೆಯಲ್ಲಿ ಒಟ್ಟು 17,96,826 ಮತದಾರರಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಆಯೋಗದ ನಿರ್ದೇಶನದಂತೆ ಚುನಾವಣೆಗೆ ನಾಮಪತ್ರ...
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗುತ್ತಲೇ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಬಿರುಸು ಪಡೆದಿದೆ. ಕಳೆದ 30 ವರ್ಷಗಳಿಂದ ಕ್ಷೇತ್ರದಲ್ಲಿ ಪ್ರಾಭಲ್ಯ ಪಡೆದಿರುವ ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಯ ಘೋಷಣೆ ಮಾಡಿದೆ. ಕಾಂಗ್ರೆಸ್...
ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಗೊಂದಲ ಗೂಡಾಗಿರುವ ಪುತ್ತೂರು ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದೆ. ಮಾ 14 ರಂದು ಸಂಜೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ವಿಜಯೇಂದ್ರ ಸಮ್ಮುಖದಲ್ಲಿ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೊಂಡಿದ್ದರು....
ಮಂಗಳೂರು : ನಿನ್ನೆ ಸಂಜೆ ಬಿಜೆಪಿ ಹೈಕಮಾಂಡ್ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು , ಅದಾದ ತಕ್ಷಣ ಮಾಜಿ ಸೇನಾಧಿಕಾರಿ ಪ್ರಚಾರ ಆರಂಭಿಸಿದ್ದಾರೆ. ಹಿರಿಯ ಬಿಜೆಪಿ ಹಾಗೂ...
ಮಂಗಳೂರು(ನವದೆಹಲಿ): ಬಡ ಕುಟುಂಬದ ಮಹಿಳೆಯರಿಗೆ ವಾರ್ಷಿಕವಾಗಿ ರೂ. 1 ಲಕ್ಷ ಆರ್ಥಿಕ ಸಹಾಯ ಮತ್ತು ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಇಂದು (ಮಾ.13) ಘೋಷಿಸಿದೆ. ‘ನಾರಿ ನ್ಯಾಯ ಗ್ಯಾರಂಟಿ’...
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಬಳಿಯ ಕೋಟೆಕಾರು ಗ್ರಾಮದ ಕಾರಣೀಕ ಕೊಂಡಾಣ ಕ್ಷೇತ್ರ ಪುರಾಣ ಪ್ರಸಿದ್ದ. ಇಲ್ಲಿನ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳು ಕಾರಣಿಕ ಹಿನ್ನಲೆಯುಳ್ಳವು. ದೈವಗಳ ಕಾರಣಿಕ, ಪವಾಡ, ಶ್ರದ್ದಾ ಭಕ್ತಿಗೆ...
ಮಂಗಳೂರು: ರಾಜ್ಯವನ್ನೆ ಬೆಚ್ಚಿ ಬೀಳಿಸಿದ ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಕಾಲೇಜಿನ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ತಿಳಿದು...
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆ ಮನಸೋ ಇಚ್ಚೆ ಥಳಿಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ನಡೆದಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆಗೆ ಹಲ್ಲೆ ನಡೆಸುವುದನ್ನು ವಿದೇಶದಲ್ಲಿದ್ದ ಮಗ ಸಿಸಿಟಿವಿಯಲ್ಲಿ ಗಮನಿಸಿ...
ಮಂಗಳೂರು(ಅಯೋಧ್ಯೆ): ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪಾಂಗಾಳ ಪಾಂಡುರಂಗ ಶಾನುಭಾಗ್ (62) ಅವರು ಮಾ.10ರಂದು ಅಯೋಧ್ಯೆಯ ರಾಮಮಂದಿರದ ಬಳಿ ನಿಧನರಾಗಿದ್ದಾರೆ.ಹಲವಾರು ವರ್ಷಗಳಿಂದ ಉಡುಪಿ ಭಾಗದಲ್ಲಿ ಕರ ಸೇವಕರಾಗಿ ದುಡಿಯುತ್ತಾ ಬಂದಿರುವ ಪಾಂಡುರಂಗ ಅವರು ಅಯೋಧ್ಯೆ...