ಮಂಗಳೂರು :ಕಡಬದ ವಿದ್ಯಾರ್ಥಿನಿಯರ ಮೇಲೆ ಆಸ್ಯಿಡ್ ಎರಚಿದ ದಾಳಿಕೋರ ಮಾಡಿದ ಒಂದು ಎಡವಟ್ಟು ಸಂತ್ರಸ್ತ ವಿದ್ಯಾರ್ಥಿನಿಯರ ಜೀವ ರಕ್ಷಿಸಲು ನೆರವಾಗಿದೆ. ಈ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಚಿ ಅವರಿಗೆ ಮನೋಸ್ಥರ್ಯ ತುಂಬಲು ಇಂದು ಮಂಗಳೂರಿನ ಖಾಸಗಿ ಆಸ್ಫತ್ರೆಗೆ...
ಮಂಗಳೂರು, ಮಾ.3: ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ (Ullala) ತಾಲೂಕಿನ ಕೊಂಡಾಣದಲ್ಲಿ (Kondana Daivasthana)...
ಮಂಗಳೂರು: ಪಿಎಚ್.ಡಿ ವಿದ್ಯಾರ್ಥಿನಿ, ದ.ಕ. ಜಿಲ್ಲೆ ಪುತ್ತೂರು ನಿವಾಸಿ ಚೈತ್ರಾ ಹೆಬ್ಬಾರ್ (27) ನಾಪತ್ತೆ ಪ್ರಕರಣ ಟ್ವಿಸ್ಟ್ ಸಿಕ್ಕಿದ್ದು, ಈಕೆ ವಿದೇಶಕ್ಕೆ ತರಳಿರುವ ಶಂಕೆ ವ್ಯಕ್ತವಾಗಿದೆ. ದೇರಳಕಟ್ಟೆಯ ಖಾಸಗಿ ಕಾಲೇಜಿನಲ್ಲಿ ಪಿಎಚ್.ಡಿ ಅಧ್ಯಯನ ಮಾಡುತ್ತಿದ್ದ ಚೈತ್ರಾ ಫೆ.17ರಂದು...
ಮಂಗಳೂರು, ಫೆಬ್ರವರಿ 29: ಹೇಳಿ ಕೇಳಿ ತುಳುನಾಡು ದೈವಗಳ ಆರಾಧನ ಕ್ಷೇತ್ರ . ಇಲ್ಲಿನ ಆಸ್ತಿಕರಿಗೆ ಒಂದು ಗುಲಗಂಜಿಯಷ್ಟಾದರೂ ದೇವರಿಗಿಂತ ದೈವಗಳ ಮೇಲೆ ನಂಬಿಕೆ ಜಾಸ್ತಿ ಎಂಬ ಮಾತು ಚಾಲ್ತಿಯಲ್ಲಿದೆ. ಇಲ್ಲಿ ದೈವಗಳ ಪವಾಡ, ಕಾರಣಿಕ,...
ಮಂಗಳೂರು, ಫೆ.29 : ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ 2009ರಿಂದ 2023ವರೆಗಿನ ಸತತ ಮೂರು ಅವಧಿಗಳಲ್ಲಿ ಜಿಲ್ಲೆಯಲ್ಲಿ ನಡೆದ ಅಭಿವೃದ್ಧಿ ಕಾರ್ಯ ಹಾಗೂ ಬಂದಿರುವ ಅನುದಾನ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಡಿದ...
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅರುಣ್ ಪುತ್ತಿಲ ಸ್ಪರ್ಧಿಸಲಿದ್ದಾರೆಂದು ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ ಘೋಷಿಸಿದ್ದಾರೆ.ಪುತ್ತೂರಿನ ಪುತ್ತಿಲ ಪರಿವಾರದ ಕಛೇರಿಯಲ್ಲಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಮುಂದುವರಿದು ಅವರು ಸಂಘಟನೆಯನ್ನು ಜಿಲ್ಲೆಯಾದ್ಯಂತ ವಿಸ್ತರಿಸುವ ಕಾರ್ಯ ನಡೆಯಲಿದೆ....
ಮಂಗಳೂರು, ಫೆ. 28: ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಈ ಯೋಜನೆ ಜನವರಿಯಿಂದ ಜಾರಿಯಾಗಿದ್ದು, 2023ರ ವರ್ಷದಲ್ಲಿ ಪದವಿ, ಸ್ನಾತಕೋತ್ತರ ಪದವಿ,...
ಮಂಗಳೂರು, ಫೆ.28: ಮಂಗಳೂರಿನಲ್ಲಿ ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ನಗರದ ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವಾನಿ ಬಸ್ನ ಮಾಲಕರಾಗಿದ್ದ ಇವರು ದಿ. ದೇವೇಂದ್ರರವರ ಎರಡನೇ ಪುತ್ರ. ಮಂಗಳವಾರ...
ಮಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ನಿರ್ದೇಶನದಂತೆ ಮೆಸ್ಕಾಂ ಕೂಡ ಪ್ರಿಪೇಯ್ಡ ಸ್ಮಾರ್ಟ್ ಮೀಟರ್ಗಳನ್ನು, ವಿದ್ಯುತ್ ಉಳಿತಾಯ, ಗ್ರಾಹಕರಿಗೆ ಹೆಚ್ಚಿನ ಸುವಿಧತೆ ಕಲ್ಪಿಸುವ ಉದ್ದೇಶದಿಂದ ಅಳವಡಿಸಲು ಮುಂದಾಗುತ್ತಿದೆ. ಈಗಾಗಲೇ ಪ್ರಿಪೇಯ್ಡ ಮೀಟರ್ಗಳು ಬೆಂಗಳೂರು...
ಮಂಗಳೂರು : ಬರಿದಾಗಿರುವ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈಗ ಹಿಂದೂ ದೇವಾಲಯಗಳ ಆದಾಯ ಬಾಚಿಕೊಳ್ಳಲು ಸಿದ್ಧವಾಗಿ ನಿಂತಿದೆ. ದೇವಸ್ಥಾನಕ್ಕೆ ಸಲ್ಲಿಸುವ ಕಾಣಿಕೆ ಹಣ ದೇವಸ್ಥಾನದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದನ್ನು...