ಮಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ನಿರ್ದೇಶನದಂತೆ ಮೆಸ್ಕಾಂ ಕೂಡ ಪ್ರಿಪೇಯ್ಡ ಸ್ಮಾರ್ಟ್ ಮೀಟರ್ಗಳನ್ನು, ವಿದ್ಯುತ್ ಉಳಿತಾಯ, ಗ್ರಾಹಕರಿಗೆ ಹೆಚ್ಚಿನ ಸುವಿಧತೆ ಕಲ್ಪಿಸುವ ಉದ್ದೇಶದಿಂದ ಅಳವಡಿಸಲು ಮುಂದಾಗುತ್ತಿದೆ. ಈಗಾಗಲೇ ಪ್ರಿಪೇಯ್ಡ ಮೀಟರ್ಗಳು ಬೆಂಗಳೂರು...
ಮಂಗಳೂರು : ಬರಿದಾಗಿರುವ ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈಗ ಹಿಂದೂ ದೇವಾಲಯಗಳ ಆದಾಯ ಬಾಚಿಕೊಳ್ಳಲು ಸಿದ್ಧವಾಗಿ ನಿಂತಿದೆ. ದೇವಸ್ಥಾನಕ್ಕೆ ಸಲ್ಲಿಸುವ ಕಾಣಿಕೆ ಹಣ ದೇವಸ್ಥಾನದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದನ್ನು...
ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು, ಬಂಟ್ವಾಳ ಸೇರಿದಂತೆ ರೈಲ್ವೆ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳಾಗಿದ್ದು, ಹೆಚ್ಚುವರಿ ರೈಲು ಸೇವೆಗಳು ಹಾಗೂ ವ್ಯವಸ್ಥೆಗಳು ಉತ್ತಮವಾಗಲು ಕೋಟ್ಯಂತರ ರೂಪಾಯಿ ವಿನಿಯೋಗಿಸಲಾಗಿದೆ. ಟ್ರೋಲ್,...
ಸುರತ್ಕಲ್ : ಎಂಎಸ್ಇಝೆಡ್ (ಮಂಗಳೂರು ವಿಶೇಷ ಆರ್ಥಿಕ ವಲಯ ಸ್ವಾಮ್ಯದಲ್ಲಿರುವ ಗೇಲ್ ಇಂಡಿಯಾ ಕಂಪೆನಿ ಒಂದು ವರ್ಷದಿಂದ ಉದ್ಯೋಗ ನೀಡಲು ನಿರಾಕರಿಸುತ್ತಿದೆ ಎಂದು ಆರೋಪಿಸಿ ಜೆಬಿಎಫ್ಗಾಗಿ ಭೂಮಿ ಕಳೆದುಕೊಂಡ ಸಂತ್ರಸ್ಥ ಉದ್ಯೋಗಿಗಳು ಎಂಎಸ್ಇಝೆಡ್ ಗೇಟ್ ಬಳಿ...
ಮೂಡುಬಿದಿರೆ ಫೆ.25 : ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿಧ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ಮೂಡುಬಿದರೆಯ ಖಾಸಗಿ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ...
, ಫೆ.23 : ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಗೀತಾ ಡಿ. ಅವರು ಕೂಡ 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ನಿವಾಸಿಯಾದ ಗೀತಾ ಅವರು,...
ಮಂಗಳೂರು : ದಕ್ಷಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ರವರ ಮನವಿಯ ಮೇರೆಗೆ ತಿರುವನಂತಪುರಂ-ಕಾಸರಗೋಡು ಮಧ್ಯೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ. ರೈಲ್ವೆ ಮಂಡಳಿಯು ಫೆ. 21ರಂದು ಹೊರಡಿಸಿರುವ...
ವಿಟ್ಲ: ಮಾಣಿ – ಮೈಸೂರು ಹೆದ್ದಾರಿಯ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ರೈಲ್ವೇ ಸೇತುವೆಗೆ ಅಳವಡಿಸಿದ್ದ ಸೇಫ್ ಗಾರ್ಡ್ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಮಂಗಳವಾರ(ಫೆ. 20) ರಾತ್ರಿ...
ಮಂಗಳೂರು : ಇಲ್ಲಿನ ಸಂತ ಜೆರೊಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಪಾಠ ಮಾಡುವ ವೇಳೆ ಹಿಂದೂ ಧಮ೯ಕ್ಕೆ ಅವಹೇಳನ ಮಾಡಿದ್ದಾರೆಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಪೋಷಕಿಯೊಬ್ಬರು ಗುಂಪೊಂದರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜ. ಈ ಪ್ರಕರಣ ಬೆಳಕಿಗೆ ಬಂದ...
ಪುತ್ತೂರು : ಫೆ. 26 ಮತ್ತು 27ರಂದು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಕನಾ೯ಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ...