ಮಂಗಳೂರು:ಪ್ರೀತಿ ನಿರಾಕರಿಸಿದಳೆಂದು ಸಾರ್ವಜನಿಕರ ಸಮ್ಮುಖ ಹಾಡುಹಗಲೇ ಯುವತಿಗೆ 12 ಕ್ಕೂ ಹೆಚ್ಚು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದ ಪ್ರಕರಣದಲ್ಲಿ ಅಪರಾಧಿಗೆ ಮಂಗಳೂರಿನ ನ್ಯಾಯಾಲಯವು 18 ವರ್ಷ 1 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. 2019ರ ಜೂನ್ 28ರಂದು...
ಮಂಗಳೂರು: ಪೊಲೀಸರ ಗುಂಡೇಟಿನಿಂದ ಕಾಲಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೌಡಿಶೀಟರ್ ರೋಹಿದಾಸ್ ಯಾನೆ ಆಕಾಶಭವನ ಶರಣ್ (37)ಗೆ ಆಶ್ರಯ ನೀಡಿದ 7 ಮಂದಿಯ ವಿರುದ್ಧ ವಿವಿಧ ಠಾಣೆಗಳಲ್ಲಿ 5 ಪ್ರಕರಣ ದಾಖಲಿಸಲಾಗಿದೆ. ಆಕಾಶಭವನ ಶರಣ್...
ಬಂಟ್ವಾಳ :ನಾಲ್ವರು ಮುಸುಕುದಾರಿಗಳು ಮನೆಯೊಂದರಲ್ಲಿ ತಾಯಿ ಮತ್ತು ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಹಣ ದರೋಡೆ ಮಾಡಿದ ಪ್ರಕರಣದ ಬಂಟ್ವಾಳ ತಾಲೊಕಿನ ವಗ್ಗ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದಿದೆ....
ಮೂಡಬಿದಿರೆ (Moodabidre): ಜ 7: ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಗ್ರಾ.ಪಂ. ಸಿಬಂದಿ ದಿಡೀರ್ (Sudden) ಹೃದಯಾಘಾತಕ್ಕೆ (Heart Attack) ಒಳಗಾಗಿ ಕುಸಿದು ಬಿದ್ದು ಆಸ್ಫತ್ರೆ ಸಾಗಿಸುವ ದಾರಿಯಲ್ಲಿ ದಾರಿಯಲ್ಲಿ ಮೃತಪಟ್ಟ...
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾರವರು ಹೈ ಕೋರ್ಟು ನಿರ್ದೇಶನದ ಮೇರೆಗೆ ಜ 5 ರಂದು ನ್ಯಾಯಾಲಯಕ್ಕೆ ಹಾಜರಾದರು. ಅವರಿಗೆ ಮುಂದಿನ ಗುರುವಾರ...
ಮಂಗಳೂರು ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ (53) ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ . ಸದ್ಯ ನಗರದ ಅಂಬೆಡ್ಕರ್ ವೃತ್ತದ ಬಳಿ ಇರುವ ಕೆಎಂಸಿ ಆಸ್ಪತ್ರೆಗೆ ಅವರನ್ನು ಚಿಕಿತ್ಸೆ...
ಕೆಲವೇ ತಿಂಗಳುಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಮಂಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ಹಾಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಬಿಜೆಪಿಯಿಂದ ಟಿಕೆಟ್ ಪಡೆಯಲ್ಲಿರುವ ನೆಚ್ಚಿನ ಅಭ್ಯರ್ಥಿಯಾಗಿದ್ದು, ಆದರೇ ಅವರಿಗೆ ಪಕ್ಷದ...
ಉಳ್ಳಾಲ: ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸುವಂತೆ ಒತ್ತಾಯಿಸಿ ಡಿವೈಎಫ್ಐ ಮುಖಂಡರು ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡುವಂತೆ ಠಾಣೆಗೆ ಮನವಿ ಮಾಡಿದ್ದರು. ಉಳ್ಳಾಲ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಡಿವೈಎಫ್ಐ ಮುಖಂಡರು...
ಮಂಗಳೂರು: ಬಹು ನಿರೀಕ್ಷಿತ ಮಂಗಳೂರು- ಗೋವಾ ನಡುವಿನ ವಂದೇ ಭಾರತ್(Vande Bharat Express) ಎಕ್ಸ್ ಪ್ರೆಸ್ ರೈಲಿಗೆ ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಚಾಲನೆ ನೀಡಿದರು. ಚಾಲನೆ ದೊರಕಿದ...
ದಕ್ಷಿಣ ಕನ್ನಡ ಉಡುಪಿ, ಜಿಲ್ಲೆ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 33 ಘಟಕಗಳನ್ನು ಹೊಂದಿರುವ ಬಿಲ್ಲವ ಸಮಾಜದ ಬಲಿಷ್ಠ ಯುವ ಸಂಘಟನೆ ಯುವವಾಹಿನಿ(ರಿ) ಕೇಂದ್ರ ಸಮಿತಿಯ 36 ನೇ ವಾರ್ಷಿಕ ಸಮಾವೇಶ ಬಂಟ್ವಾಳ ತಾಲೂಕಿನ ಬೆಂಜನಪದವು...