ಮಂಗಳೂರು ಪ್ರವಾಸದ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಚ್ಚನಾಡಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಇಂದು ಭೇಟಿ ನೀಡಿ, ಘಟಕದಲ್ಲಿ ನಡೆಯುತ್ತಿರುವ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣಾ ಕಾಮಗಾರಿಗಳನ್ನು ಪರಿಶೀಲಿಸಿದರು. ಮಂಗಳೂರು:...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ನಿರ್ವಹಣಾ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗ (ECE), IETE ವಿದ್ಯಾರ್ಥಿ ವೇದಿಕೆಯ ಸಹಯೋಗದೊಂದಿಗೆ, 2026 ರ ಸೆಪ್ಟೆಂಬರ್ 18 ರಿಂದ 19 ರವರೆಗೆ ಕಾಲೇಜು...
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ನಾಳೆ ಸಿಎಂ, ಡಿಸಿಎಂ, ಸಚಿವರಿಗೆ ಕರಿಪತಾಕೆ ಪ್ರದರ್ಶನ ಮಾಡಲಾಗುತ್ತಿದೆ ಎಂದು ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್...
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಅನುಮೋದನೆ (Layout Approval) ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಪ್ರಾಯೋಗಿಕ ಮತ್ತು ತಾಂತ್ರಿಕ...
ಮಂಗಳೂರು ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮಂಗಳೂರು: ನಗರದ ಪ್ರಸಿದ್ಧ ತಣ್ಣೀರುಬಾವಿ ಬೀಚ್ನಲ್ಲಿ ಇಂದು ‘ಸ್ವಚ್ಛತೆಯ ಸೇವೆ’ ಅಭಿಯಾನಕ್ಕೆ...
ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದ ವಿಚಾರಣಾ ಬಂಧಿ ಫೈಜಲ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಮಂಗಳೂರು: ಬೀಡಿ ನೀಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ...
ಮಂಗಳೂರು ನಗರದ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಯಲ್ಲಿ ಸೆ.18ರಂದು ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು...
ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್-ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ...
ಕರಾವಳಿ ಭಾಗದ ಜನರ ಕಷ್ಟ–ಸುಖಗಳನ್ನು ಹತ್ತಿರದಿಂದ ಅರಿತು, ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಉದ್ದೇಶದಿಂದ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 18ರಂದು...
ರಾಜ್ಯದಲ್ಲಿ ಪಾನ್ ಮಸಾಲಾ ಹಾಗೂ ಗುಟ್ಕಾ ನಿಷೇಧದ ಚರ್ಚೆ ತೀವ್ರವಾಗಿರುವ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಭಾರಿ ಪ್ರಮಾಣದಲ್ಲಿ ಕಂಟೇನರ್ನಲ್ಲಿ ಸಾಗಾಟವಾಗುತ್ತಿದ್ದ ಅಡಿಕೆ ಪತ್ತೆಯಾಗುತ್ತಿದೆ. ಇದು ಸಿಂಥೆಟಿಕ್ ಅಡಿಕೆಯಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು...