ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು...
ಸೌಜನ್ಯ ಪರ ಹೋರಾಟಗಾರ , ತುಳುನಾಡಿನ ದೈವ ಚಿಂತಕ ತಮ್ಮಣ್ಣ ಶೆಟ್ಟಿಯವರ ಮೇಲೆ ವಿಶ್ವ ಹಿಂದೂ ಪರಿಷತ್ ನವರು ನೀಡಿದ ದೂರಿನಂತೆ ಎಫ್ಐಆರ್ ದಾಖಲಾಗಿದೆ ಎನ್ನಲಾಗಿದೆ. ಹಿಂದೂ ಧರ್ಮದ ಶೃದ್ದಾ ಬಿಂದು ಸಾಧು ಸಂತರ ಅವಹೇಳಕಾರಿ...
ಮಂಗಳೂರು ನ 09:ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ...
ಸುಶಿಕ್ಷಿತರ ಜಿಲ್ಲೆಯೆಂಬ ಹೆಗ್ಗಳಿಕೆಯಿರುವ ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಸ್ಥಾನವಾದ ಮಂಗಳೂರಿನಲ್ಲೊಂದು ಮೃಗೀಯ ಘಟನೆ ಬೆಳಕಿಗೆ ಬಂದಿದೆ. ತಾಯಿಯನ್ನೆ ಅತ್ಯಾಚಾರ ಮಾಡಲು ಯತ್ನಿಸಿದ ಮಗನೊಬ್ಬ, ತಾಯಿ ಅದನ್ನು ವಿರೋಧಿಸಿದಾಗ ಆಕೆಯನ್ನೆ ಹತ್ಯೆಗೈದ ಘಟನೆ ಮುಲ್ಕಿ ತಾಲೂಕಿನ...
ಕೆಲ ವರ್ಷಗಳ ಹಿಂದೆ ಸೂಸೈಡ್ ಸ್ಪಾಟ್ ಎಂದೆ ಕರೆಯಿಸಿಕೊಳ್ಳುತ್ತಿದ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಉಳ್ಳಾಲದ ಬಳಿಯ ನೇತ್ರಾವತಿ ನದಿ ಸೇತುವೆಯಿಂದ ಹಾರಿ ಉದ್ಯಮಿಯೊರ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಫಿ ನಾಡಿನ ಬ್ಯುಸಿನೆಸ್ ಟೈಕಾನ್ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ...
ಬಂಟ್ವಾಳ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ನವ ವಿವಾಹಿತೆಯೋರ್ವಳು ತವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರ...
ಕೆಲ ವರ್ಷಗಳ ಹಿಂದೆ ಜೊತೆಯಾಗಿ ಹುಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕುತ್ತಿದ್ದ ಯುವಕರ ತಂಡ ಯಾವುದೋ ವಿಚಾರಕ್ಕೆ ಇಬ್ಬಾಗವಾಗಿದ್ದು, ಇದೀಗ ಎರಡು ತಂಡಗಳಾಗಿ ಹುಲಿ ವೇಷವನ್ನು ಹಾಕುತ್ತಿದ್ದಾರೆ.
ಆ ಸಿನಿಮಾದಲ್ಲಿ ಮಂಗಳೂರಿನ ಕಾರಣೀಕ ಪ್ರಸಿದ್ದ ಶ್ರೀ ಮಂಗಳಾದೇವಿ ದೇವಸ್ಥಾನದ ಎದುರು ಹುಲಿ ವೇಷ ತಂಡದ ಮುಖಂಡ ಕಂ ರೌಡಿಯೊಬ್ಬನ್ನು ಹತ್ಯೆ ಮಾಡಿ ಆವೇಶಭರಿತನಾಗಿ ಟೈಗರ್ ಡ್ಯಾನ್ಸ್ ಮಾಡುವ ಮನೋಜ್ನ ದೃಶ್ಯದಲ್ಲಿ ಸ್ವತ: ರಾಜ್ ಶಿಟ್ಟಿ...
ಕರಾವಳಿಯ ವಿಶಿಷ್ಟ ಕಲಾಪ್ರಕಾರವಾದ ಹುಲಿವೇಷ ಕುಣಿತ ಇತ್ತೀಚಿಗಿನ ದಿನಗಳಲ್ಲಿ ಸ್ಟಾರ್ ಗಿರಿಯನ್ನು ಪಡೆಯುತ್ತಿದೆ. ನವ ತರುಣರ ತಂಡ ಇದರಲ್ಲಿ ಕಾಣಿಸಿಕೊಳ್ಳುತ್ತಿದ್ದು ಆಪಾಯಕಾರಿ ಸ್ಟಂಟ್ಗಳ ಮೂಲಕ ಜನರನ್ನು ರಂಜಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಇದೆ ವೇಳೆ ಸಾಂಪ್ರದಾಯಿಕವಲ್ಲದ ಕುಣಿತ...
ಮಂಗಳೂರು: ಜಾತ್ರೆಗಳಲ್ಲಿ ಮಾರುವ ಆಹಾರ ಉತ್ಪನ್ನಗಳ ಗುಣಮಟ್ಟ ಹಾಗೂ ಶುಚಿತ್ವದ ಕುರಿತ ಹಿಂದಿನಿಂದಲೂ ಪ್ರಶ್ನಾರ್ಥಕ ಚಿಹ್ನೆಗಳು ಜನ ಸಾಮಾನ್ಯರಲ್ಲಿದೆ. ಅದರಲ್ಲೂ ವಿಶೇಷವಾಗಿ ನೀರನ್ನು ಬಳಸಿ ತಯಾರಿಸುವ ಉತ್ಪನ್ನಗಳ ಕುರಿತು ಗ್ರಾಹಕರು ಹೆಚ್ಚು ಜಾಗರೂಕರಾಗಿರಲೇ ಬೇಕಾಗುತ್ತದೆ. ಈ...