ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ನಿಡ್ಡೋಡಿ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು (Leopard) ಪಶುವೈದ್ಯೆ ಡಾ. ಮೇಘನಾ ಬಾವಿಗೆ ಇಳಿದು ರಕ್ಷಿಸಿದ್ದಾರೆ. ಚಿರತೆ ಶನಿವಾರ ಬಾವಿಗೆ ಬಿದ್ದಿತ್ತು. ಬಾವಿಗೆ ಬೋನನ್ನು ಇಳಿಸಿ, ಅದರೊಳಗೆ...
ಪುತ್ತೂರು: ದೇಶದ ಸಹಕಾರಿ ಕ್ಷೇತ್ರದ ಚಿತ್ರಣವನ್ನು ಬದಲಾಯಿಸಲು ಮೋದಿ ಸರಕಾರ ಕಟಿ ಬದ್ದವಾಗಿದ್ದು, ಸಹಕಾರಿ ಸಚಿವಲಾಯದ ಮೂಲಕ ಬಹು ಆಯಾಮದ ಸಹಕಾರಿ ಪ್ಯಾಕ್ಸ್ ಗಳನ್ನು ಆರಂಭಿಸುವುದಾಗಿ ಬಜೆಟ್ ನಲ್ಲಿ ಈಗಾಗಲೇ ಸರಕಾರ ಘೋಷಿಸಿದೆ. ಮುಂದಿನ ಮೂರು...
ಪುತ್ತೂರು : ಫೆ 10 ; ನ್ಯಾಯಯುತ ವ್ಯವಹಾರ(Fair Deal)ಎಂಬ ಘೋಷವಾಕ್ಯ ಇಟ್ಟುಕೊಂಡು ಕರ್ನಾಟಕ ಮತ್ತು ಕೇರಳ ಅಡಿಕೆ ಬೆಳೆಗಾರರಿಗೆ ಅವರ ಸಂಕಷ್ಟದ ಕಾಲದಲ್ಲಿ ಆಶಾಕಿರಣವಾಗಿ ಮೂಡಿಬಂದ ಬಹು ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ. 1973...
Amit Shah Puttur Visit ಪುತ್ತೂರು : ಫೆ 7 : ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಹಿನ್ನಲೆಯಲ್ಲಿ ಪುತ್ತೂರಿನಲ್ಲಿ ಸಹಕಾರಿಗಳ ಹಾಗೂ ರೈತರ ಐತಿಹಾಸಿಕ ಸಮ್ಮೇಳನ ನಡೆಯುತ್ತಿದೆ. ಕಾರ್ಯಕ್ರಮದ ಉದ್ಘಾಟನೆಗಾಗಿ ಕೇಂದ್ರ ಸಹಕಾರಿ ಸಚಿವ ಅಮಿತ್...
ವಿಟ್ಲ: ಫೆ 7 : ಪ್ರತಿಯೊಬ್ಬರೂ ಭೂಮಿಯ ಮಾಲಿಕರಾಗಬೇಕೆಂಬ ಸದ್ದುದ್ದೇಶದಿಂದ ಸರ್ಕಾರ ಅಕ್ರಮ ಸಕ್ರಮದಂತ ಕಾರ್ಯಕ್ರಮ ಹಾಕಿಕೊಂಡಿದೆ. ಫೆ.11ರಂದು ಪುತ್ತೂರಿಗೆ ಆಗಮಿಸಲಿರುವ ಮುಖ್ಯ ಮಂತ್ರಿಗಳು ಕುಮ್ಕಿಯ ಹಕ್ಕನ್ನು ನೀಡುವ ಕುರಿತಾಗಿ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ...
ಮಂಗಳೂರು, ಫೆ 07 : ಮಂಗಳೂರಿನ (Mangalore) ಶಕ್ತಿನಗರದ ಬಳಿಯ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಹಿನ್ನಲೆಯಲ್ಲಿ ಖಾಸಗಿ ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳ ಪೋಷಕರು, ಆಡಳಿತ...
ಮಂಗಳೂರು : ಫೆ 6 : ನಾಲ್ಕು ದಿನಗಳ ಹಿಂದೆ ಮಂಗಳೂರಿನ ಹೃದಯಭಾಗವಾದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಚಹರೆ ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು, ಆ ವಿಡಿಯೋ ಹಾಗೂ...
ಮಂಗಳೂರು : ಫೆ 4 : ಬಲ್ಮಠದ ಜುವೆಲ್ಲರಿ ಅಂಗಡಿಯೊಂದರಲ್ಲಿ ಹಾಡಹಗಲೇ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಯ ಪತ್ತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ...
ಮುಲ್ಕಿ, ಫೆ.3: ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ...
Mangalore Murder : ಮಂಗಳೂರು ಫೆ 3 : ಮಂಗಳೂರು ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಹಾಡುಹಗಲೇ ನಡೆದಿದೆ. ಹತ್ಯೆಗೀಡಾದ ವ್ಯಕ್ತಿ...