ಮಂಗಳೂರು : ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತ್ತು. ಮಂಗಳೂರಿನ ಸಂಜಯನಗರ ಆಂಜನೇಯ ಸಭಾಭವನದ ಮೈದಾನದಲ್ಲಿ ಸಾರ್ವಜನಿಕರಿಗೆ ಹಾಗೂ...
ಮಂಗಳೂರು : ಜ 25 : ಮೊದಲ ಬಾರಿ ತನ್ನ ಮಗುವನ್ನು ಕಣ್ಣುಂಬಿಕೊಳ್ಳಲು ಹಾಗೂ ತನ್ನ ತಾಯಿಯ ವಾರ್ಷಿಕ ವಿಧಿವಿಧಾನಗಳನ್ನು ಪೂರೈಸಲು ಮಂಗಳವಾರ ಹುಟ್ಟೂರಿಗೆ ಗೆ ಆಗಮಿಸಬೇಕಿದ್ದ ಮಂಗಳೂರು ಶಕ್ತಿನಗರದ ಯೋಧ ಮುರಳೀಧರ ರೈ ಅದೇ...
ಪುತ್ತೂರು: ಜ 24 : ಕೊಯಿಲ ಮಲೆನಾಡು ಗಿಡ್ಡ ಸಂರಕ್ಷಣಾ ಕೇಂದ್ರದಲ್ಲಿ ಗೋವುಗಳು ಮೃತಪಡುತ್ತಿರುವ ಸಮಸ್ಯೆಯ ಬಗ್ಗೆ ಉದ್ಯಮಿ ಅಶೋಕ್ ಕುಮಾರ್ ರೈ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದಕ್ಕೂ ಮೋದಲು ಅವರು ಮಾಣಿ ಪೆರಾಜೆ...
ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ. ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸುತ್ತದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಗೋಲ್ಡ್ ಬಿಸ್ಕೇಟ್ ಹಾಗೂ...
ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು (Prajadhvani Yatra) ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಸುಮಾರು 50 ಸಾವಿರ ಜನರ ಕೂಡುವಿಕೆಯಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು...
ಪುತ್ತೂರು: ಮಂಗಳೂರು -ಮಡಿಕೇರಿ ಹೆದ್ದಾರಿಯಿಂದ ಪುತ್ತೂರಿನ ನೆಹರೂನಗರದಿಂದ ವಿವೇಕಾನಂದ ಕಾಲೇಜು ಆವರಣದ ಮುಂಭಾಗದ ಮೂಲಕ ಉಪ್ಪಿನಂಗಡಿಯನ್ನು ಸಂಪರ್ಕಿಸುವ” ಸಂಪರ್ಕ ರಸ್ತೆಯಲ್ಲಿರುವ ವಿವೇಕಾನಂದ ಕಾಲೇಜು ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿಗೆ ಕೊನೆಗೂ ಭಾರತೀಯ ರೈಲ್ವೇ ಇಲಾಖೆ 5.34...
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುಂಡೂರಿನ ಕಂಪ ಎಂಬಲ್ಲಿ ಯುವತಿಯೊರ್ವಳನ್ನು ಮನೆಯೊಳಗಡೆ ನುಗ್ಗಿ ಚೂರಿ ಇರಿದು ಕೊಲೆಗೈದ ಭೀಭತ್ಸ ಪ್ರಕರಣದ ಶಂಕಿತ ಕೊಲೆಗಾರನ ಬಗ್ಗೆ ಸ್ಪೋಟಕ ಮಾಹಿತಿ ಲಭಿಸಿದೆ. ಯುವತಿಯ ಮಾಜಿ ಪ್ರಿಯಕರನೇ ಕೊಲೆ ಮಾಡಿರುವ...
School Teacher and Student Video Viral : ಬೆಳಗಾವಿ : ಜ 15 : ಪ್ರೌಢಶಾಲೆಯ ಶಿಕ್ಷನೊಬ್ಬ ತನ್ನ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಜತೆಗೆ ಇರುವ ‘ಖಾಸಗಿ ವಿಡಿಯೊʼವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ...
Mangalore Drug Racket Busted ಮಂಗಳೂರು: ಮಂಗಳೂರಿನ ಎರಡು ಪ್ರತಿಷ್ಟಿತ ವೈದಕೀಯ ಕಾಲೇಜಿನ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಶುಕ್ರವಾರ ಮಂಗಳೂರು ಪೊಲೀಸರು ಬಂಧಿಸಿದ್ದಾರೆ....
ಶಿವಮೊಗ್ಗ ಸ್ಫೋಟ ಮತ್ತು ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗತಿಕ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಗೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಹೇಳಿದೆ. ಮಂಗಳೂರಿನ ಹೀರಾ ಕಾಲೇಜು ಬಳಿಯ ಮಝೀನ್ ಅಬ್ದುಲ್...