ಮಂಗಳೂರು, ಡಿ.12: ಪಂಪ್ವೆಲ್ ಬಳಿ ಹಣದ ಬಂಡಲ್ ವೊಂದು ಪತ್ತೆಯಾದ ಪ್ರಕರಣ ಎರಡು ವಾರದ ಹಿಂದೆ ನಡೆದಿತ್ತು. ವಾರಗಳ ಕಾಲ ಹೊರ ಜಗತ್ತಿನ ಗಮನಕ್ಕೆ ಬಾರದೇ ಮುಚ್ಚಿಡಲಾಗಿದ್ದ ಪ್ರಕರಣ, ಮಾಧ್ಯಮಗಳ ವರದಿಗಳ ಬಳಿಕ ಬಹಿರಂಗವಾಗಿತ್ತು. ಆದರೇ...
ಮಂಗಳೂರು: ಡಿ 11 : ತಡ ರಾತ್ರಿ ಮಂಗಳೂರು ನಗರದಲ್ಲಿ ತಿರುಗಾಡುತ್ತಿದ್ದ ಭಿನ್ನ ಕೋಮಿನ ಜೋಡಿಯನ್ನು ಹಿಂದೂತ್ವವಾದಿ ಸಂಘಟನೆಯ ಕಾರ್ಯಕರ್ತರು ತಡೆದು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಮಂಗಳೂರಿನ ಕೊಟ್ಟಾರ ಸಮೀಪ ಡಿ...
ಮಂಗಳೂರು(ಡಿ.09): ವಿಪಕ್ಷ ಉಪನಾಯಕ ಯು.ಟಿ.ಖಾದರ್(UT Khader) ಪ್ರಯಾಣಿಸುತ್ತಿದ್ದ ಕಾರು ಬ್ರೇಕ್ ಫೇಲ್ ಆದ ಘಟನೆ ಮಂಗಳೂರು ಹೊರವಲಯದ ಪಡೀಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.9ರಂದು ನಡೆದಿದ್ದು, ಬ್ರೇಕ್ ಫೇಲ್ ಆದರೂ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ....
ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ಗೆ ನರ್ತಿಸಿದ್ದಾರೆಂಬ ಆರೋಪದಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ಶುಕ್ರವಾರ ನಡೆದಿದೆ.ಮಂಗಳೂರಿನ ವಾಮಂಜೂರು ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...
ಮಂಗಳೂರು: ಪಂಪ್ ವೆಲ್ ಬಸ್ ನಿಲ್ದಾಣ ಸಮೀಪ ಪಾರ್ಕಿಂಗ್ ಸ್ಥಳದಲ್ಲಿ ನ.26 ರಂದು ಶಿವರಾಜ್ ಎಂಬವರಿಗೆ ನೋಟಿನ ಬಂಡಲ್ ಗಳು ಸಿಕ್ಕಿದ್ದರ ಬಗ್ಗೆ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ (Mangalore). ಘಟನೆ ಬಗ್ಗೆ ಮಾಹಿತಿ ನೀಡುವುದರ...
ಪುತ್ತೂರು/ ಬಂಟ್ವಾಳ: ಡಿ 7 : ಮಂಗಳೂರಿನ ಯುವ ವಕೀಲ ಕುಲ್ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ...
ಉಳ್ಳಾಲ : ಡಿ 7 : ಹೊರ ಊರುಗಳಿಂದ ಯುವತಿಯರನ್ನು ಕರೆ ತಂದು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿ, ಪಿಂಪ್ ಹಾಗೂ ಗಿರಾಕಿ ಸೇರಿದಂತೆ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬೀರಿ ಬಾಡಿಗೆ...
ಸುರತ್ಕಲ್: ಡಿ 7 : ವೈದ್ಯಕೀಯ ತಪಾಸಣೆಗೆ ತೆರಳಿದ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯಗಳನ್ನು ರಹಸ್ಯ ಸ್ಥಳದಲ್ಲಿ ಮೊಬೈಲ್ ಕ್ಯಾಮೆರಾ ಇರಿಸಿ ಸೆರೆಹಿಡಿಯುತ್ತಿದ್ದ ಆತಂಕಕಾರಿ ಘಟನೆಯೊಂದು ಮಂಗಳೂರಿನ ಹೊರ ವಲಯದ ಖಾಸಗಿ ಆಸ್ಪತ್ರೆಯಲ್ಲಿ ಪತ್ತೆಯಾಗಿದೆ ಈ ಬಗ್ಗೆ...
ಬಂಟ್ವಾಳ: ಕಟೀಲು ಮೇಳದ ಚೌಕಿ ಸಹಾಯಕ ಯಕ್ಷಗಾನ ಮುಗಿದ ಬಳಿಕ ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಡಿ 5 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬಿ.ಸಿ. ರೋಡಿನ...
ಮಂಗಳೂರು: ಚಿನ್ನಾಭರಣ ಮಾರಾಟ ಮಳಿಗೆಯ ಉದ್ಯೋಗಿಯಾಗಿರುವ ಮುಸ್ಲಿಂ ಯುವಕ, ತನ್ನ ಸಹೋದ್ಯೋಗಿ ಹಿಂದೂ ಯುವತಿಯ ಜೊತೆ ಸಲುಗೆಯಿಂದ ಇದ್ದಾನೆ ಎಂದು ಆರೋಪಿಸಿ ಬಜರಂಗದಳದ ಕಾರ್ಯಕರ್ತರು ಮಂಗಳವಾರ ಸಂಜೆ ಮಳಿಗೆಗೆ ನುಗ್ಗಿ ಯುವಕನಿಗೆ ಬೆದರಿಸದರೆಂದು ಮೂಲಗಳಿಂದ ತಿಳಿದು...