ಮಂಗಳೂರು ನಗರದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ರವಿವಾರ ಕೆ.ಎಸ್.ರಾವ್ ರಸ್ತೆಯ ಮಾಲ್ ಒಂದರಲ್ಲಿರುವ ಬಹುರಾಷ್ಟ್ರೀಯ ಸಂಸ್ಥೆ ‘ಮೆಕ್ಡೊನಾಲ್ಡ್’ (McDonald’s) ಮಳಿಗೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು: ನಗರದಲ್ಲಿ ಆಹಾರ...
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ KFC ಮಳಿಗೆಯಲ್ಲಿ ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಹಾಗೂ ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಶನಿವಾರ ಜಂಟಿ ದಾಳಿ ನಡೆಸಿದರು....
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜೊಂದರಲ್ಲಿ ಎಂಬಿಬಿಎಸ್ ಇಂಟರ್ನ್ಶಿಪ್ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಅಪಾರ್ಟ್ಮೆಂಟ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಬಿಹಾರ ಮೂಲದ ಆದಿತ್ಯರಾಜ್ (24) ಎಂದು...
ಮಂಗಳೂರು ನಗರದ ಖ್ಯಾತ ಉದ್ಯಮಿ ಹಾಗೂ ರಾಜಕೀಯ ಮುಖಂಡರಾದ ಧರ್ಮೇಂದ್ರ ಶೆಟ್ಟಿ (54) ಅವರು ಅನಾರೋಗ್ಯದ ಕಾರಣದಿಂದ ಆಗಸ್ಟ್ 13ರ ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರು: ನಗರದ ಖ್ಯಾತ ಉದ್ಯಮಿ ಹಾಗೂ ರಾಜಕೀಯ...
ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ಜೂನ್ 29ರಂದು ನಡೆದಿದ್ದ ಜುವೆಲರಿ ಉದ್ಯಮಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮಹತ್ವದ ಮುನ್ನಡೆ ಸಾಧಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರಾದವರ ಒಟ್ಟು...
ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಪ್ಪಿಮೊಗರುವಿನಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಆರೋಪಿಯನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು:...
ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಸೋಮವಾರ ಸಂಜೆ ನಡೆದ ದಾರುಣ ಅಪಘಾತವೊಂದರಲ್ಲಿ, ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರರೊಬ್ಬರು ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ...
ಮಂಗಳೂರು ನಗರ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ನಗರ ಪೊಲೀಸರು ಎರಡು ಪ್ರತ್ಯೇಕ ಕಳವು ಪ್ರಕರಣಗಳಲ್ಲಿ ಕಾರ್ಯಾಚರಣೆ ನಡೆಸಿ, ಕುಖ್ಯಾತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....
ಸುರತ್ಕಲ್ ನ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಭೀಕರ ವಿದ್ಯುತ್ ಅವಘಡದಲ್ಲಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃಷ್ಣಾಪುರದ ಚಕ್ರವರ್ತಿ ಕ್ರೀಡಾಂಗಣದ ಸಮೀಪದ ನಿವಾಸಿ, ಮೇಲ್ಛಾವಣಿ ಗುತ್ತಿಗೆದಾರ ಭಾಸ್ಕರ ಮೃತಪಟ್ಟ...
ಮಂಗಳೂರು: ಸಹೋದರಿಯ ಆತ್ಮಹತ್ಯೆಯ ಆಘಾತದಿಂದ ಹೊರಬರಲಾಗದೆ ಖಿನ್ನತೆಗೆ ಒಳಗಾಗಿದ್ದ 24 ವರ್ಷದ ಯುವಕನೊಬ್ಬ ಮಂಗಳೂರಿನ ಹೋಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇರಳದ ಕಾಸರಗೋಡು ಮೂಲದ ಅರ್ಜುನ್ ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡವರು. ಅವರು ದುಬೈನಲ್ಲಿ...