ಮಂಗಳೂರು ನಗರದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುರತ್ಕಲ್ ಇಡ್ಯಾ ನಿವಾಸಿ ಅಣ್ಣಪ್ಪ...
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ (CCB) ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)...
ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್.ಪಿ.ಸಿ (Long Pending Case) ಪ್ರಕರಣದ ಆರೋಪಿಯನ್ನು ಮಂಗಳೂರು ಉತ್ತರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪ್ರದೀಪ (33) ಎಂದು ಗುರುತಿಸಲಾಗಿದೆ. ಮಂಗಳೂರು: ಕಳೆದ 10...
ಮಾದಕ ದ್ರವ್ಯ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ, ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ, ಮೊಹಮ್ಮದ್ ರಫೀಕ್ ಎಂದು...
ಪ್ರೀತಿಯ ಹೆಸರಲ್ಲಿ ನಡೆದ ವಂಚನೆ ಹಾಗೂ ನಂಬಿದವರಿಂದ ಸಿಗದ ಬೆಂಬಲದಿಂದ ನೊಂದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದಲ್ಲಿ ನಡೆದಿದೆ. ಕಾಟಿಪಳ್ಳ 3ನೇ...
ಮಂಗಳೂರಿನ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ಸುಳಿವುಗಳು ದೊರೆತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ತನಿಖಾ ದಳ (NIA) ತನ್ನ ತನಿಖೆಯನ್ನು ಮತ್ತೆ ಚುರುಕುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್ನ...
ಮಂಗಳೂರು ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಜೂನ್ 22, 2026 ರಂದು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ...
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ತೀವ್ರ ಬಿಕ್ಕಟ್ಟುಗಳು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಗಮನಹರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಒತ್ತಾಯಿಸಿದೆ....
ದ.ಕ. ಜಿಲ್ಲಾ ಖಾಝಿ ಅಲ್ವಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ....
ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ಪುನರಾರಂಭಿಸಿದ್ದು, ಮಂಗಳೂರಿನಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದೆ. ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ...