ಮಂಗಳೂರು: ನಗರದ ಕದ್ರಿ ದೇವಸ್ಥಾನದ ಸಮೀಪದಲ್ಲಿರುವ ಕುಡ್ಪೀಸ್ ಫುಡ್ಸ್ ಆಹಾರ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದರು. ಪರಿಶೀಲನೆಯ ವೇಳೆ ತಯಾರಿಕಾ ಸ್ಥಳದಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು...
ಪಿಕಪ್ ವಾಹನ ಹರಿಸಿ ಸ್ಕೂಟರ್ನಲ್ಲಿದ್ದ ಇಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಕೊಲೆ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...
ಒಂಬತ್ತು ದಿನಗಳ ಕಾಲ ನಗರದಲ್ಲಿ ನವರಾತ್ರಿಯ ಸಂಭ್ರಮ ಮೂಡಿಸಿದ್ದ ಮಂಗಳೂರು ದಸರಾ ಮಹೋತ್ಸವ ವಿಜಯದಶಮಿಯಂದು ವೈಭವದ ಶೋಭಾಯಾತ್ರೆಯೊಂದಿಗೆ ಕಂಗೊಳಿಸಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬುಧವಾರ ಸಂಜೆ ಆರಂಭಗೊಂಡ ಶೋಭಾಯಾತ್ರೆ ಗುರುವಾರ ಮುಂಜಾನೆಯವರೆಗೆ ಸಾಗಿದ್ದು, ಸಹಸ್ರಾರು...
ಮಂಗಳೂರು ನಗರದ ಮದುವೆ ಸಮಾರಂಭವೊಂದರಲ್ಲಿ ಬಾಲಕಿಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಉಳ್ಳಾಲದ ಅಕ್ಕರಕೆರೆ ಆರ್ಸಿಸಿ ಅಪಾರ್ಟ್ಮೆಂಟ್ ನಿವಾಸಿ ಮಿನ್ನತ್ (42) ಎಂದು ಗುರುತಿಸಲಾಗಿದೆ....
ರಾಜ್ಯದಲ್ಲಿ ಕುಸ್ತಿ ಕ್ರೀಡೆಯ ಅಭಿವೃದ್ಧಿ, ಪ್ರತಿಭಾವಂತ ಕುಸ್ತಿಪಟುಗಳಿಗೆ ಪ್ರೋತ್ಸಾಹ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಸಾಧನೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿಯವರು ಮತ್ತೊಮ್ಮೆ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಚುಕ್ಕಾಣಿ ಹಿಡಿದಿದ್ದಾರೆ....
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವದ ಅದ್ಧೂರಿ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 21ರಂದು ನಡೆಯಲಿರುವ ಈ ವೈಭವದ ಮೆರವಣಿಗೆಗೆ 50ಕ್ಕೂ ಅಧಿಕ ಸ್ತಬ್ಧಚಿತ್ರಗಳು, ವಿವಿಧ ಜಿಲ್ಲೆಗಳ 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು, ಹುಲಿವೇಷ ತಂಡಗಳು...
ಉಳ್ಳಾಲದ ಮೊಗವೀರಪಟ್ನದಲ್ಲಿ ನಡೆಯಲಿರುವ ಶಾರದೋತ್ಸವದ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕಳೆದ ವರ್ಷ ಮೆರವಣಿಗೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಈ ಬಾರಿ ಸ್ತಬ್ಧಚಿತ್ರಗಳ ಸಂಘಟಕರು...
ಉಳ್ಳಾಲ ತಾಲೂಕಿನ ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸಮೀಪ ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು...