ಪ್ರಸಿದ್ದ ಭಟ್ಕಳ ಮಲ್ಲಿಗೆಗೆ ದಾಖಲೆ ಬೆಲೆ ಬಂದಿದೆ. 10 ಮೊಳ ಇರುವ ಒಂದು ಅಟ್ಟೆಯ ಬೆಲೆ 4000-5000 ರೂ. ಇದೆ. ಇದು ಭಟ್ಕಳ ಮಲ್ಲಿಗೆಗೆ ದೊರೆತ ಸಾರ್ವಕಾಲಿಕ ದಾಖಲೆ ಬೆಲೆಯಾಗಿದ್ದು ಈ ರೀತಿಯ ಬೆಲೆ ಏರಿಕೆಗೆ...
ಮಂಗಳೂರು ನ22:ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಉಮೇಶ್ ಪಂಬದ ಸನ್ಮಾನ...
ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ‘ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ. ಮಂಗಳೂರು: ಸಂಸದ್ ಕ್ರೀಡಾ ಮಹೋತ್ಸವ...
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ...
ಕಳೆದ ಎರಡು ವಾರಗಳಿಂದ ಏರುಗತಿಯಲ್ಲಿದ್ದ ಮೊಟ್ಟೆ ದರ ಇದೀಗ ಸಾರ್ವಕಾಲಿಕ ದಾಖಲೆ ಬರೆದಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಯ ಬೆಲೆ ಬರೋಬ್ಬರಿ 8 ರೂಪಾಯಿಗೆ ತಲುಪಿದೆ. ರಖಂ (Wholesale) ದರದಲ್ಲಿಯೂ ಏರಿಕೆಯಾಗಿದ್ದು, ಪ್ರತಿ ಮೊಟ್ಟೆಗೆ 7.20...
ರಾಜ್ಯ ಸರ್ಕಾರವು ಕೆಂಪುಕಲ್ಲಿನ ಮೇಲಿನ ರಾಜಧನವನ್ನು ಇಳಿಕೆ ಮಾಡಿದ ಬೆನ್ನಲ್ಲೇ, ಗಣಿಗಾರಿಕೆಗೆ ಇನ್ನಷ್ಟು ಪರವಾನಿಗೆಗಳು ಲಭ್ಯವಾದಲ್ಲಿ ಮುಂದಿನ ಎರಡು ತಿಂಗಳೊಳಗೆ ಕೆಂಪುಕಲ್ಲಿನ ದರ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ದ.ಕ. ಜಿಲ್ಲಾ ಕೆಂಪು ಕಲ್ಲು ಪಾಯಗಳ ಮಾಲಕರ...
ಸಂಘಪರಿವಾರದ ಮುಖಂಡ ಸುಖಾನಂದ ಶೆಟ್ಟಿ ಅವರ ಹತ್ಯೆ ಪ್ರಕರಣದ ಹಂತಕರಿಗೆ ಆಶ್ರಯ ನೀಡಿ, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಸಂಘಪರಿವಾರದ ಮುಖಂಡ ಸುಖಾನಂದ...
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ತನಿಖೆ ಪೂರ್ಣಗೊಳಿಸಿದೆ. ಈ ಪ್ರಕರಣದಲ್ಲಿ ಮಹೇಶ್ ತಿಮರೋಡಿ ಸೇರಿದಂತೆ...
ಕರಾವಳಿ ಮೂಲದ ಯುವ ಪ್ರತಿಭೆಯೊಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಮಂಗಳೂರು ಮೂಲದ ಯುವಕ ಎಸ್ಸಾಮ್ ಮನ್ಸೂರ್ ಖತರ್ ದೇಶದ 19 ವಯೋಮಿತಿಯ (Under-19) ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ದೋಹಾ/ಮಂಗಳೂರು: ಕರಾವಳಿ ಮೂಲದ ಯುವ ಪ್ರತಿಭೆಯೊಂದು...
ಆರೋಗ್ಯ ವಿಮೆ ಹೊಂದಿದ್ದರೂ ಮೂಗಿನ ಶಸ್ತ್ರಚಿಕಿತ್ಸೆಗೆ ಹಣ ನೀಡಲು ನಿರಾಕರಿಸಿದ ವಿಮಾ ಕಂಪನಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದ್ದು, ಆಸ್ಪತ್ರೆ ವೆಚ್ಚದ ಜೊತೆಗೆ ದಂಡ ಪಾವತಿಸುವಂತೆ ಆದೇಶಿಸಿದೆ. ಮಂಗಳೂರು: ಆರೋಗ್ಯ...