ಮೊಟ್ಟೆ ಸಾಗಾಟದ ಕಂಟೇನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಮಂಗಳೂರು ಪೊಲೀಸರು ಪತ್ತೆಹಚ್ಚಿದ್ದಾರೆ. ಕೇರಳದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 16 ಎತ್ತುಗಳನ್ನು ರಕ್ಷಿಸಲಾಗಿದ್ದು, ಲಾರಿ ಚಾಲಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮಂಗಳೂರು, ನ.16: ಮೊಟ್ಟೆ ಸಾಗಾಟದ...
ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ವತಿಯಿಂದ ಅನಿರೀಕ್ಷಿತ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ...
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಮಾನವ ತಲೆಬುರುಡೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮಸ್ಥ ಶ್ರೀನಿವಾಸ್ ರಾವ್ ಪ್ರತಿಕ್ರಿಯೆ ನೀಡಿದ್ದು, ವಿರೋಧಿಗಳೇ ತಲೆಬುರುಡೆಯನ್ನು ತಂದು ಹಾಕಿರುವ ಸಾಧ್ಯತೆಯಿದೆ ಎಂದು ಶಂಕಿಸಿದ್ದಾರೆ. ಮಂಗಳೂರು: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ...
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳಾದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ...
ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದ್ದರೂ, ಪಾಲುದಾರ ರಾಜ್ಯಗಳ ಒಪ್ಪಿಗೆಯಿಲ್ಲದೆ ಇದು ಅಸಾಧ್ಯ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಗುರುವಾರ ರಾತ್ರಿ ಮಂಗಳೂರು...
ದಾವಣಗೆರೆಯಿಂದ ಮಂಗಳೂರಿಗೆ ಬಸ್ಸಿನಲ್ಲಿ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹಣವನ್ನು ದರೋಡೆ ಮಾಡಲು ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್...
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ವೈದ್ಯಕೀಯ ಪರೀಕ್ಷೆ ನಡೆಸಿದ್ದ ಡಾ. ಮಹಾಬಲ ಶೆಟ್ಟಿ ಅವರನ್ನು ಎಸ್ಐಟಿ ಅಧಿಕಾರಿಗಳು ಸುಮಾರು ನಾಲ್ಕು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಇಂದು ಹಲವು ಮಂದಿಯನ್ನು ವಿಚಾರಣೆಗೆ ಕರೆಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞ ಡಾ. ಮಹಾಬಲ ಶೆಟ್ಟಿ ಅವರು ಮಂಗಳೂರಿನಲ್ಲಿರುವ...
ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...