ಮಂಜನಾಡಿ ಗ್ರಾಮದ ಉರುಮಣೆ ಕೋಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಕುಟುಂಬಸ್ಥರನ್ನು ಹಾಗೂ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಅವರಿಗೆ ಎಪಿಎನ್ ಕ್ರಿಯೇಷನ್ಸ್ (APN Creations) ವತಿಯಿಂದ ಆರ್ಥಿಕ ನೆರವು ನೀಡಲಾಯಿತು. ಉಳ್ಳಾಲ: ಮಂಜನಾಡಿ...
ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾಗಿದ್ದ ಕುಖ್ಯಾತ ಅಂತಾರಾಜ್ಯ ಕಳ್ಳನನ್ನು ಸೆರೆಹಿಡಿಯುವಲ್ಲಿ ಮಂಗಳೂರು ಪೂರ್ವ (ಕದ್ರಿ) ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ವೆಲ್ಲಟ್ಟಿ ವೀಡು ನಿವಾಸಿ ಆದಿತ್ ಗೋಪಾ (32)...
ರಾಜ್ಯ ಕಾಂಗ್ರೆಸ್ನಲ್ಲಿ ಉದ್ಭವಿಸಿರುವ ಸಿಎಂ ಕುರ್ಚಿ ರೇಸ್ ಬಿಸಿ ಕರಾವಳಿಗೂ ತಟ್ಟಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಎದುರೇ ‘ಡಿಕೆ ಡಿಕೆ’ ಎಂದು ಘೋಷಣೆ ಕೂಗಿದ ಆರೋಪದ ಅಡಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸಂಸ್ಥೆಗಳು ಪದೇ ಪದೇ ‘ತಾಂತ್ರಿಕ ದೋಷ’ದ ಕಾರಣ ನೀಡಿ ವಿಮಾನಗಳನ್ನು ವಿಳಂಬ ಅಥವಾ ರದ್ದುಗೊಳಿಸುತ್ತಿರುವ ಪರಿಪಾಠ ಮುಂದುವರಿದಿದೆ. ಮಂಗಳವಾರ ರಾತ್ರಿ ಮುಂಬೈಗೆ ತೆರಳಬೇಕಿದ್ದ ಪ್ರಯಾಣಿಕರು ಬರೋಬ್ಬರಿ 16.30 ಗಂಟೆಗಳ...
ದ್ವೇಷ ಭಾಷಣ ಪ್ರಕರಣದಲ್ಲಿ ಆರೋಪಿಯಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ಮಹತ್ವದ ಬೆಳವಣಿಗೆಯಾಗಿದೆ. ದೂರುದಾರರ ಪರ ವಕೀಲರಿಗೆ ವಾದ ಮಂಡಿಸಲು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅನುಮತಿ...
ಅಂತರಾಜ್ಯ ಸಹಕಾರಿ ಸಂಘ ಪ್ರತಿಷ್ಠಿತ ಕ್ಯಾಂಪ್ಕೋ ನಿಯಮಿತಕ್ಕೆ ನೂತನ ಸಾರಥಿಗಳು ದೊರೆತಿದ್ದಾರೆ. ನಿರೀಕ್ಷೆಯಂತೆಯೇ, ಎಸ್.ಆರ್. ಸತೀಶ್ಚಂದ್ರ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪದ್ಮರಾಜ ಪಟ್ಟಾಜೆ ಉಪಾಧ್ಯಕ್ಷ ಪಟ್ಟಕ್ಕೇರಿದ್ದಾರೆ. ಮಂಗಳವಾರ ನಡೆದ ಆಡಳಿತ ಮಂಡಳಿ ನಿರ್ದೇಶಕರ...
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾ....
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡಿ ಕೃಷ್ಣಮಠದ ಕನಕನ ಕಿಂಡಿಗೆ ಅಳವಡಿಸಲಾದ ಸ್ವರ್ಣಲೇಪನವನ್ನು ಅನಾವರಣಗೊಳಿಸಿದ ಬೆನ್ನಲ್ಲೇ, ಕರಾವಳಿ ಭಾಗದಲ್ಲಿ ರಾಜಕೀಯ ಚರ್ಚೆಯೊಂದು ಜೋರಾಗಿ ಹುಟ್ಟಿಕೊಂಡಿದೆ. ಕನಕನ ಕಿಂಡಿಯ ಸ್ವರ್ಣಲೇಪನಕ್ಕೆ ಪ್ರಮುಖ ಕೊಡುಗೆ ನೀಡಿದ್ದ...
ಕರಾವಳಿಯಲ್ಲಿ ಶುಭ ಸಮಾರಂಭಗಳ ಸೀಸನ್ ಜೋರಾಗಿರುವಾಗಲೇ ಮಲ್ಲಿಗೆ ಹೂವಿನ ದರ ಗಗನಕ್ಕೇರಿದೆ. ಒಂದೆಡೆ ಹೂವಿನ ದರ ದುಬಾರಿಯಾಗಿದ್ದರೆ, ಮತ್ತೊಂದೆಡೆ ಹಣ ಕೊಟ್ಟರೂ ಮಾರುಕಟ್ಟೆಯಲ್ಲಿ ಅಗತ್ಯವಿರುವಷ್ಟು ಹೂವು ಸಿಗದೆ ಗ್ರಾಹಕರು ಪರದಾಡುವಂತಾಗಿದೆ. ಮಂಗಳೂರು: ಕರಾವಳಿಯಲ್ಲಿ ಶುಭ ಸಮಾರಂಭಗಳ...
ಕ್ಷುಲ್ಲಕ ಕೌಟುಂಬಿಕ ಕಲಹದ ಕಿಡಿ ಸಾರ್ವಜನಿಕವಾಗಿ ವಿಕೋಪಕ್ಕೆ ತಿರುಗಿ, ಮಗಳೇ ತನ್ನ ಹೆತ್ತ ತಾಯಿಯ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಂಗಳೂರಿನ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆದಿದೆ. ಕಾವೂರು ಪೊಲೀಸ್ ಠಾಣಾ...