ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ನ ಎನ್ಎಸ್ಎಸ್ ಘಟಕ ಮತ್ತು ಪ್ರಥಮ ವರ್ಷದ ವಿಭಾಗವು ಕಂಕನಾಡಿ ಪಟ್ಟಣ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ಅಕ್ಟೋಬರ್ 11, 2025 ರಂದು ಸೈಬರ್ ಭದ್ರತೆ ಮತ್ತು ಮಾದಕ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ವಿಶೇಷ ತನಿಖಾ ತಂಡ (ಎಸ್ಐಟಿ) ನ್ಯಾಯಾಲಯದ ಅನುಮತಿ ಕೋರಿದೆ. ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೃತ್ಯಗಳಿಗೆ ಸಂಬಂಧಿಸಿ ಸಾಕ್ಷಿ ದೂರುದಾರನನ್ನು ಮತ್ತೆ...
ಮಂಗಳೂರು: ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ಬೈದಿರುವ ಕಾರಣಕ್ಕೆ ಕೇರಳ ಚಿತ್ರರಂಗದ ನಟ ಜಯಕೃಷ್ಣನ್ (Jayakrishan.N) ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅವರೊಂದಿಗೆ ಇದ್ದ ಸಂತೋಷ್ ಅಬ್ರಾಹಂನನ್ನೂ ಬಂಧಿಸಿದ್ದು, ಇನ್ನೋರ್ವ ಆರೋಪಿ ವಿಮಲ್ ನಾಪತ್ತೆಯಾಗಿದ್ದಾರೆ. ಕಳೆದ...
ಕ್ಯಾಬ್ ಚಾಲಕರನ್ನು “ಮುಸ್ಲಿಂ ಉಗ್ರ”, “ಟೆರರಿಸ್ಟ್” ಎಂದು ಜನಾಂಗೀಯ ನಿಂದನೆ ಮಾಡಿದ ಗಂಭೀರ ಆರೋಪದ ಮೇಲೆ ಕೇರಳ ಮೂಲದ ಮೂವರು ಮಲಯಾಳಂ ಚಿತ್ರನಟರ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ...
ಕಾಸರಗೋಡು ಜಿಲ್ಲೆಯ ಕುಂಬ್ಳೆ ತಾಲೂಕಿನ ಸೀತಂಗೋಳಿಯಲ್ಲಿ ನಡೆದ ಯುವಕರ ನಡುವಿನ ಹಲ್ಲೆಯ ವಿಡಿಯೋವನ್ನು ಮಂಗಳೂರಿನ “ನಡುರಸ್ತೆಯಲ್ಲಿ ಗ್ಯಾಂಗ್ವಾರ್” ಎಂದು ಚಿತ್ರಿಸಿ, ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಲ್ಲಿ ಮಾಧ್ಯಮವೊಂದರ ವಿರುದ್ಧ ಕದ್ರಿ ಪೊಲೀಸ್...
ಮಂಗಳೂರು: ಮಂಗಳೂರಿನ ಜನತಾ ಡಿಲಕ್ಸ್, ಹೋಟೆಲ್ ಪತ್ತುಮುಡಿ ಸೌದ ಮಾಲಕ ಉದ್ಯಮಿ, ಕೊಡುಗೈ ದಾನಿ ಮೂಲತಃ ಬಂಟ್ವಾಳ ಮಂಚಿಯ ಪತ್ತುಮುಡಿಯವರಾದ ಪತ್ತುಮುಡಿ ಸೂರ್ಯನಾರಾಯಣ ರಾವ್(73) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅ.10ರಂದು ನಿಧನ...
ಕೇಂದ್ರ ಸರ್ಕಾರದಿಂದ ನಿಷೇಧಿತ ಫಿ.ಎಫ್.ಐ (PFI) ಸಂಘಟನೆಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಿದ್ದ ಆರೋಪದ ಮೇಲೆ ಕಡಬ ತಾಲೂಕು ರಾಮಕುಂಜ ಗ್ರಾಮ ನಿವಾಸಿ 55 ವರ್ಷದ ಸೈಯ್ಯದ್ ಇಬ್ರಾಹಿಂ ತಂಙಳ್ ನ್ನು ಮಂಗಳೂರು ಉತ್ತರ...
ಕಾಂತಾರ ಸಿನಿಮಾದಿಂದ ಪ್ರೇರಿತರಾಗಿ ದೈವದ ಅನುಕರಣೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಇದು ಮೂಲ ದೈವಾರಾಧಕರು ಮತ್ತು ನರ್ತಕರ ಕೆಂಗಣ್ಣಿಗೆ ಗುರಿಯಾಗಿದೆ. ಇದರ ಬೆನ್ನಲ್ಲೇ, ಸ್ವತಃ ದೈವವೇ ಈ ಅಪಚಾರದ ವಿರುದ್ಧ ಎಚ್ಚರಿಕೆ ನೀಡಿದ್ದು, ‘ನನ್ನ ಹೆಸರಿನಲ್ಲಿ...
ಪುತ್ತೂರಿನಲ್ಲಿ ನಡೆದ ‘ಲವ್ ದೋಖಾ’ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ವಿಕ್ರಂ ಆಚಾರ್ಯ ಅವರು ಮಂಗಳೂರಿನಲ್ಲಿ ಸಿಡಿಗುಂಡು ಮೊಳಗಿಸಿದ್ದಾರೆ. ತಮ್ಮ ಸಮುದಾಯದ ಹೆಣ್ಣುಮಗಳಿಗೆ ಆದ ಅನ್ಯಾಯದ ವಿರುದ್ಧ ಹೋರಾಟಕ್ಕೆ...
ರಿಷಭ್ ಶೆಟ್ಟಿಯವರ ಇತ್ತೀಚಿನ ಚಿತ್ರ ‘ಕಾಂತಾರ: ಅಧ್ಯಾಯ 1’, ಅವರ ಹಿಂದಿನ ಚಿತ್ರ ‘ಕಾಂತಾರ’ದ ಯಶಸ್ಸನ್ನು ಮೀರಿಸುವಂತೆ ಜನಪ್ರಿಯತೆ ಗಳಿಸುತ್ತಿದೆ. ಈ ಚಿತ್ರದಲ್ಲಿ ರಿಷಭ್ ಶೆಟ್ಟಿ ನಾಯಕ ಹಾಗೂ ನಿರ್ದೇಶಕರಾಗಿದ್ದು, ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ....