ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರು ಮಂಗಳೂರು ಜಿಲ್ಲಾ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಸೆಪ್ಟೆಂಬರ್ 27ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಈ ಸಂಬಂಧ...
ಕೇರಳ ರಾಜ್ಯವು ಭಾರತದ ಎರಡನೇ ವಂದೇ ಭಾರತ್ ಸ್ಲೀಪರ್ ರೈಲನ್ನು ಹೊಂದಲಿದೆ, ಇದು ಕರ್ನಾಟಕದ ಕರಾವಳಿ ನಗರವಾದ ಮಂಗಳೂರು ಮತ್ತು ಕೇರಳದ ರಾಜಧಾನಿ ತಿರುವನಂತಪುರಂ ನಡುವೆ ಸಂಚರಿಸಲಿದೆ. ಈ ರೈಲು ಮುಂದಿನ ವರ್ಷದಿಂದ ಕಾರ್ಯಾರಂಭ ಮಾಡಲಿದೆ....
ಧರ್ಮಸ್ಥಳ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಚಿನ್ನಯ್ಯನನ್ನು, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್ ಹಾಗೂ ವಿಠಲ ಗೌಡ ಸೇರಿ ದಾರಿತಪ್ಪಿಸಿದ್ದಾರೆ ಎಂದು ಚಿನ್ನಯ್ಯನ ಪತ್ನಿ ಮಲ್ಲಿಕಾ ಗಂಭೀರ ಆರೋಪ ಮಾಡಿದ್ದಾರೆ....
ಅಕ್ಟೋಬರ್ 1, 2025 ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ ಪಾತ್ರವಿಲ್ಲ ಎಂದು ದೇವಸ್ಥಾನದ...
ಸೆ. 20ರಂದು, ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮೊದಲ ಸ್ವಾಯತ್ತ ಬ್ಯಾಚ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವು ಕ್ಯಾಂಪಸ್ನಲ್ಲಿ ಮುಖ್ಯ ಅತಿಥಿ – ಕೈಂಡ್ರಿಲ್ ನಿರ್ದೇಶಕ ಡಾ. ರಾಜ್ ಮೋಹನ್ ಸಿ...
“ಎತ್ತರದ ಬೆಟ್ಟದಲ್ಲಿ ನೀರು ನಿಲ್ಲದಂತೆ, ಎಲ್ಲ ಕಷ್ಟಗಳೂ ಜಾರಿ ಹೋಗುತ್ತವೆ,” ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮಂಗಳೂರು: “ಎತ್ತರದ ಬೆಟ್ಟದಲ್ಲಿ ನೀರು ನಿಲ್ಲದಂತೆ, ಎಲ್ಲ ಕಷ್ಟಗಳೂ ಜಾರಿ ಹೋಗುತ್ತವೆ,” ಎಂದು...
ಕರ್ನಾಟಕ ಸರಕಾರವು ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ನಿರ್ಧರಿಸಿದ್ದು, ಶೀಘ್ರವೇ ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ. ಈ ಮೂಲಕ ಕಂಬಳ ಕ್ರೀಡೆಗೆ ಮತ್ತೊಂದು ಹಂತದ ಗೌರವ ಮತ್ತು ಯಶಸ್ಸು...
ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಎಸ್ಐಟಿ ತಂಡ ಆಗಮಿಸಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಅರಣ್ಯ ಇಲಾಖೆ, SOCO ತಂಡ, ಕಂದಾಯ, ಮತ್ತು ಫಾರೆನ್ಸಿಕ್ ತಜ್ಞರನ್ನೊಳಗೊಂಡ ತಂಡವು ಬಂಗ್ಲೆಗುಡ್ಡೆ ಕಾಡಿನ ಮೇಲ್ಭಾಗದಲ್ಲಿ ಶೋಧ ಕಾರ್ಯ...
ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ನ ಮಾಲೀಕರಾದ ಬಂಟ್ವಾಳ ಮೂಲದ ಪ್ರಭಾಕರ್ ಪೂಂಜಾ (72) ಅವರು ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರು, ಸೆ.17: ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ನ ಮಾಲೀಕರಾದ...
ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ, ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ತನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ಸಿ) ದೂರು ಸಲ್ಲಿಸಿದ್ದಾರೆ. ಮಂಗಳೂರು:...