ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯ ಹಾಸ್ಯ ಹಾಗೂ ಜನರನ್ನು ಬಯ್ಯುವ ಮೂಲಕ ಕರಾವಳಿಯ ಮನೆಮಾತಾಗಿದ್ದ ಆಶಾ ಪಂಡಿತ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಆದ ವಿಭಿನ್ನ...
ಕೆಂಜಾರು ಗ್ರಾಮದ ಕಪಿಲಾ ಪಾರ್ಕ್ ಗೋಶಾಲೆಯಲ್ಲಿ ನಡೆದಿದೆ ಎನ್ನಲಾದ ಗೋಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಪ್ರಕಾಶ್ ಶೆಟ್ಟಿ ಅವರಿಗೆ ಬಜಪೆ ಪೊಲೀಸ್ ಇಲಾಖೆಯು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ನೋಟಿಸ್ ಜಾರಿ ಮಾಡಿದೆ ಮಂಗಳೂರು (ಬಜಪೆ):...
ಸುಲಿಗೆ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಶಿಕ್ಷೆ ಘೋಷಣೆಯಾದ ನಂತರ ಕಳೆದ ಕೆಲವು ಸಮಯದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಮಂಗಳೂರು ಪೂರ್ವ (ಕದ್ರಿ) ಠಾಣಾ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಮಂಗಳೂರು: ಸುಲಿಗೆ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಶಿಕ್ಷೆ ಘೋಷಣೆಯಾದ ನಂತರ...
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ ಸಂಸ್ಥೆ (ಎಂಆರ್ಪಿಎಲ್) ಪ್ರಸಕ್ತ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಪ್ರತಿಮ ಆರ್ಥಿಕ ಸಾಧನೆ ಮಾಡಿದ್ದು, ₹1,445 ಕೋಟಿ ನಿವ್ವಳ ಲಾಭ ಗಳಿಸಿದೆ. ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ...
ಮನೆ, ಕಾರು ಮತ್ತು ಚಿನ್ನದ ಆಮಿಷವೊಡ್ಡಿ ಸಾರ್ವಜನಿಕರಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸುತ್ತಿರುವ ‘ಲಕ್ಕಿ ಸ್ಕೀಮ್’ ಕಂಪನಿಗಳನ್ನು ಕೂಡಲೇ ನಿಷೇಧಿಸಿ, ಅವುಗಳಿಗೆ ಬೀಗ ಜಡಿಯಬೇಕು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ಮಿಯಾಝ್ ಒತ್ತಾಯಿಸಿದ್ದಾರೆ. ಮಂಗಳೂರು: ಮನೆ,...
ಏಳಿಂಜೆ ಗ್ರಾಮದಲ್ಲಿ 2020ರಲ್ಲಿ ನಡೆದಿದ್ದ ವಿನ್ಸೆಂಟ್ ಡಿಸೋಜ ಮತ್ತು ಹೆಲೆನ್ ಡಿಸೋಜ ದಂಪತಿಯ ಭೀಕರ ಜೋಡಿ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನೆರೆಮನೆಯ ನಿವಾಸಿ ಆಲ್ಫೋನ್ಸ್ ಸಲ್ದಾನ ಮೇಲಿನ ಕೊಲೆ ಆರೋಪ ಸಾಬೀತಾಗಿದೆ. ಮಂಗಳೂರಿನ ಎರಡನೇ...
ಕರಾವಳಿ ಕರ್ನಾಟಕದ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ, ಮಂಗಳೂರು ಬೈಪಾಸ್ ಮೂಲಕ ಹಾದು ಹೋಗುವ ಸುರತ್ಕಲ್–ಬಿ.ಸಿ.ರೋಡ್ ಹೆದ್ದಾರಿ ಅಗಲೀಕರಣ ಹಾಗೂ ತಲಪಾಡಿಯಿಂದ ಕುಂದಾಪುರದವರೆಗಿನ ಎನ್ಎಚ್–66ರ ಹೆದ್ದಾರಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ...
ಧರ್ಮದ ವಿಚಾರವಾಗಿ ಪ್ರಶ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ....
ಬಾಂಗ್ಲಾದೇಶದ ಪ್ರಜೆ ಎಂದು ಸುಳ್ಳು ಆರೋಪ ಹೊರಿಸಿ, ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಾಲ್ವರು ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಜಾರ್ಖಂಡ್...
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಡಪದವಿನಲ್ಲಿ ದನವೊಂದಕ್ಕೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ರವಿವಾರ ನಡೆದಿದೆ. ಈ ಸಂಬಂಧ ದನಕ್ಕೆ ಗಾಯ ಮಾಡಿದ ಅಂಗಡಿ ಮಾಲಕ ಹಾಗೂ ದನವನ್ನು ಸರಿಯಾಗಿ ಆರೈಕೆ ಮಾಡದೆ ಬೀದಿಗೆ ಬಿಟ್ಟಿದ್ದ...