ಮಂಗಳೂರಿನಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಮಾವೇಶದಲ್ಲಿ ಹಲವು ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಂಗಳೂರು : ಜ. 11:ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರ್ಕಾರ ಎಲ್ಲಾ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...
ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಈ ವರ್ಷದ ಕರ್ನಾಟಕ...
ಮಂಗಳೂರು ಜ. 09: ಜ.10ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಹಲವು ಗಣ್ಯರು ಮಂಗಳೂರು ಅತ್ತಾವರದಲ್ಲಿರುವ ಹೋಟೆಲ್ ಅವಾತಾರ್ ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಲದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭ, ನರಿಂಗಾನ...
ದಕ್ಷಿಣ ಕನ್ನಡ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಪಾತ್ರ ಅತ್ಯಂತ ದೊಡ್ಡದಾಗಿದೆ. ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಬಡವರ ಕಲ್ಯಾಣ ಯೋಜನೆಗಳ ಮೂಲಕ ಜಿಲ್ಲೆಯ ಮುಂಚೂಣಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಸರ್ಕಾರ ಯಶಸ್ವಿಯಾಗಿದೆ....
ವಾಹನ ಕಳವಾದ ಸಂದರ್ಭದಲ್ಲಿ ಯಾವುದೋ ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಮಾ ಮೊತ್ತ ನೀಡಲು ನಿರಾಕರಿಸುವ ಕಂಪೆನಿಗಳ ಧೋರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಬಿಸಿ ಮುಟ್ಟಿಸಿದೆ. ವಾಹನಕ್ಕೆ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲ ಎಂಬ ಕಾರಣ...
ಆಟವಾಡುತ್ತಿದ್ದ ಕಂದಮ್ಮನಿಗೆ ಅರಿವಿಲ್ಲದಂತೆ ಎದುರಾದ ಸಂಚಕಾರವೊಂದು ಉಸಿರನ್ನೇ ಹತ್ತಿಕ್ಕುವಂತಾಗಿತ್ತು. ಶ್ವಾಸಕೋಶದೊಳಗೆ ಸಿಲುಕಿದ ಪುಟ್ಟ ಕಡಲೆಬೀಜದ ತುಣುಕು ಮಗುವಿನ ಜೀವಕ್ಕೆ ಕಂಟಕವಾಗಿತ್ತು. ಆದರೆ, ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರ ಸಮಯಪ್ರಜ್ಞೆ ಮತ್ತು ಚಾಕಚಕ್ಯತೆಯಿಂದಾಗಿ 10 ತಿಂಗಳ ಮಗು...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಬಿಜೆಪಿ ದಲಿತ ನಾಯಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆ ನಡೆದಿದ್ದು, ಜಿಲ್ಲೆಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ....
ಕಡಲನಗರಿ ಮಂಗಳೂರಿನ ಸುಂದರ ತಣ್ಣೀರುಬಾವಿ ಕಡಲತೀರವು ಈ ಬಾರಿ ಕೇವಲ ಪ್ರವಾಸಿ ತಾಣವಾಗಿ ಉಳಿಯದೆ, ಸಾಹಸ ಮತ್ತು ಮಾನವೀಯತೆಯ ಸಂಗಮಕ್ಕೆ ಸಾಕ್ಷಿಯಾಗಲಿದೆ. ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಶುಶ್ರೂಷಾ ಕೇಂದ್ರವನ್ನು ಸ್ಥಾಪಿಸುವ ಉದಾತ್ತ ಉದ್ದೇಶದೊಂದಿಗೆ ಜನವರಿ 9...
ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ಗೆಲುವು ಕರಾವಳಿ ಜನರ ಸ್ವಾಭಿಮಾನ ಕೆಣಕಿರುವ ಕಾಂಗ್ರೆಸ್ಗೆ ತಕ್ಕ ಉತ್ತರವಾಗಿದ್ದು, ಆ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು ಇದೀಗ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಿಂದಲೇ ಆರಂಭವಾಗಿದೆ...