ಕರಾವಳಿ ಮತ್ತು ರಾಜಧಾನಿ ಬೆಂಗಳೂರನ್ನು ಬೆಸೆಯುವ ರೈಲ್ವೇ ಮಾರ್ಗದಲ್ಲಿ ಶೀಘ್ರದಲ್ಲೇ ಸಂಪೂರ್ಣವಾಗಿ ವಿದ್ಯುತ್ ಚಾಲಿತ ರೈಲುಗಳು ಸಂಚರಿಸಲಿವೆ. ಬಹುದಿನಗಳ ಬೇಡಿಕೆಯಾಗಿದ್ದ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಘಾಟಿ ವಿಭಾಗದ ವಿದ್ಯುದೀಕರಣ ಕಾಮಗಾರಿ ಅಂತಿಮ ಹಂತ...
ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ವಲಸೆ ಕಾರ್ಮಿಕನೋರ್ವ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಭೀಕರ ಘಟನೆ ಮಂಗಳವಾರ ಉಳ್ಳಾಲದ ಕಲ್ಲಾಪು ಸಮೀಪದ ಸೇವಂತಿಗುತ್ತು ಎಂಬಲ್ಲಿ ನಡೆದಿದೆ. ಬಾಳಪ್ಪ (35)...
ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಕಾವೂರು ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28)...
ಟ್ಯೂಷನ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 ವರ್ಷದ ವೃದ್ಧನೊಬ್ಬನನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ...
ಕೇರಳದಲ್ಲಿ ನಡೆದ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಐತಿಹಾಸಿಕ ಸಾಧನೆಗೈದಿದ್ದು, ಈ ಫಲಿತಾಂಶ ದಕ್ಷಿಣ ಭಾರತದ ರಾಜಕೀಯದಲ್ಲಿ ಮಹತ್ವದ ತಿರುವು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬಣ್ಣಿಸಿದ್ದಾರೆ....
ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, 14ನೇ ಆರೋಪಿ ರವಿ ಸಂಜಯ್ ಜಿ.ಎಸ್. ಅವರಿಗೆ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು...
ರೈತರ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಉಂಟಾಗಿರುವ ಗೊಂದಲಗಳು ಹಾಗೂ ರೈತರಿಗೆ ದೊರೆತ ಕಡಿಮೆ ಪರಿಹಾರ ಮೊತ್ತದ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಡಿ.12ರಂದು (ಇಂದು) ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಸಿಎಸ್ಇ (ಎಐ ಮತ್ತು ಎಂಎಲ್) ವಿಭಾಗವು, ಜೆನೆಸಿಸ್ ಯೋಜನೆಯಡಿಯಲ್ಲಿ ಶೈನ್ ಫೌಂಡೇಶನ್ ಸಹಯೋಗದೊಂದಿಗೆ, ಡಿಸೆಂಬರ್ 10, 2025 ರಂದು AI ಮತ್ತು ಕ್ವಾಂಟಮ್ ವಿಚಾರ ಸಂಕಿರಣ...
ಸಾವಿರಾರು ಕುಟುಂಬಗಳ ಬದುಕಿಗೆ ಆಧಾರವಾಗಿರುವ ಅಡಿಕೆ ಬೆಳೆ, ಕಳೆದ ಐದಾರು ವರ್ಷಗಳಿಂದ ರೈತರ ಪಾಲಿಗೆ ನರಕಸದೃಶ ಅನುಭವ ನೀಡುತ್ತಿದೆ. ರೋಗಬಾಧೆ, ಹವಾಮಾನ ವೈಪರೀತ್ಯಗಳ ಜೊತೆಗೆ, ಈಗ ಬಹು ನಿರೀಕ್ಷಿತ ‘ಹವಾಮಾನ ಆಧಾರಿತ ಬೆಳೆ ವಿಮೆ’ ಕೂಡ...
ಹೋಮಿಯೋಪತಿ ವ್ಯಾಸಂಗ ಮಾಡುತ್ತಲೇ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ, ಆನ್ಲೈನ್ ಹೂಡಿಕೆಯ ಹೆಸರಿನಲ್ಲಿ ಬರೋಬ್ಬರಿ 31.99 ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ...