ಮಂಗಳೂರಿನ ಸೆಂಟ್ರಲ್ ರೈಲ್ವೆ ನಿಲ್ದಾಣ ಸಮೀಪದ ಕೈರಾಲಿ ಹೋಟೆಲ್ ಬಳಿ ಆಟೋ ಕಾಯುತ್ತಿದ್ದ ಉದ್ಯಮಿಯೊಬ್ಬರನ್ನ ಕಸ್ಟಮ್ಸ್ ಅಧಿಕಾರಿಗಳೆಂದು ಸುಳ್ಳು ಹೇಳಿ ಅಪಹರಿಸಿ ಅವರ ಬಳಿ ಇದ್ದ 35 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನದ ಗಟ್ಟಿಯನ್ನು...
ಕಸ್ಟಮ್ಸ್ ಅಧಿಕಾರಿಗಳು ಎಂದು ನಂಬಿಸಿ, ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿದ ದುಷ್ಕರ್ಮಿಗಳ ತಂಡ, ಅವರಿಂದ ₹35 ಲಕ್ಷ ಮೌಲ್ಯದ 350 ಗ್ರಾಂ ಚಿನ್ನವನ್ನು ದೋಚಿ ಪರಾರಿಯಾಗಿದೆ. ಮಂಗಳೂರು: ನಾವು ಕಸ್ಟಮ್ಸ್ ಅಧಿಕಾರಿಗಳು ಎಂದು...
ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ಕೋಟ್ಯಂತರ ಭಕ್ತರ ಶ್ರದ್ಧಾಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಅಪಪ್ರಚಾರ ಮತ್ತು ಷಡ್ಯಂತ್ರವನ್ನು ವಿಫಲಗೊಳಿಸಲು ವಿಶ್ವ ಹಿಂದೂ ಪರಿಷತ್ (ವಿಹಿಂಪ) ‘ಶಿವಪಂಚಾಕ್ಷರಿ’ ಜಪದ ಮೂಲಕ ಆಧ್ಯಾತ್ಮಿಕ ಸಮರಕ್ಕೆ ಕರೆ...
ನಗರದ ಹೊರವಲಯದಲ್ಲಿರುವ ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಸರಬರಾಜು ಮಾಡುವ ಮಾಂಸದಲ್ಲಿ ಕೊಳೆತ ಅಥವಾ ವಿಷಪೂರಿತ ಮಾಂಸ ಬೆರೆಸಿ, ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉದ್ಯಾನವನದ ವೈದ್ಯಾಧಿಕಾರಿ...
ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂಳಲಾಗಿದೆ ಎಂಬ ಆಘಾತಕಾರಿ ಆರೋಪಗಳ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯ ಸರ್ಕಾರದ ವಿಶೇಷ ತನಿಖಾ ತಂಡದ (SIT) ತನಿಖೆ ಚಾಲ್ತಿಯಲ್ಲಿರುವಾಗಲೇ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಪ್ರಕರಣವನ್ನು ಗಂಭೀರವಾಗಿ...
ಖ್ಯಾತ ಈಜುಪಟು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಅವರು ಈಜುಕೊಳದಲ್ಲಿ ಕೆಲಸ ನಿರ್ವಹಿಸುತ್ತಿರುವಾಗ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಂದ್ರಶೇಖರ್ ರೈ ಅವರು 2023ರಲ್ಲಿ ಈಜುಕೊಳದ ನೀರಿನಲ್ಲಿ ಒಂದು ನಿಮಿಷ ಎರಡು ಸೆಕೆಂಡ್ಗಳಲ್ಲಿ 29 ಸಮ್ಮರ್ಸಾಲ್ಟ್ ತಿರುವುಗಳನ್ನು...
ಮಾದಕ ದ್ರವ್ಯ ಮುಕ್ತವನ್ನಾಗಿಸುವ ಅಭಿಯಾನದ ಭಾಗವಾಗಿ ಮಂಗಳೂರು ನಗರ ಪೊಲೀಸರು ಐದು ಕಡೆಗಳಲ್ಲಿ ಬುಧವಾರ ಸರಣಿ ಕಾರ್ಯಾಚರಣೆ ನಡೆಸಿ, ಎಂಟು ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 5.2 ಕೆ.ಜಿ.ಗೂ ಅಧಿಕ ಗಾಂಜಾ ಮತ್ತು 219 ಗ್ರಾಂ...
ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ತೆರೆದುಕೊಳ್ಳುವ ಅಪಾಯಕಾರಿ ಜಗತ್ತಿಗೆ ಕನ್ನಡಿ ಹಿಡಿಯುವಂತಹ ಆಘಾತಕಾರಿ ಪ್ರಕರಣವೊಂದು ರಾಜಧಾನಿಯಲ್ಲಿ ನಡೆದಿದೆ. ಜಪಾನಿನ ಕುಖ್ಯಾತ ‘ಡೆತ್ ನೋಟ್’ ಎಂಬ ವೆಬ್ ಸಿರೀಸ್ನಿಂದ ತೀವ್ರವಾಗಿ ಪ್ರಭಾವಿತನಾಗಿದ್ದ ಏಳನೇ ತರಗತಿಯ ವಿದ್ಯಾರ್ಥಿಯೊಬ್ಬ, ಗಿಟಾರ್ ತಂತಿಯಿಂದಲೇ ನೇಣಿಗೆ...
‘ಸು ಫ್ರಮ್ ಸೋ’ ಚಿತ್ರವು ತನ್ನ ಯಶಸ್ಸಿನ ಓಟವನ್ನು ಮೂರನೇ ವಾರದಲ್ಲೂ ಮುಂದುವರಿಸಿದ್ದು, ವಿಶ್ವ ಬಾಕ್ಸ್ ಆಫೀಸ್ನಲ್ಲಿ 60 ಕೋಟಿ ರೂಪಾಯಿ ಗಳಿಕೆಯೊಂದಿಗೆ ಗಮನ ಸೆಳೆದಿದೆ. ಮಂಗಳೂರು: ‘ಸು ಫ್ರಮ್ ಸೋ’ ಚಿತ್ರವು ತನ್ನ ಯಶಸ್ಸಿನ...
ಕಡಿಮೆ ಬಡ್ಡಿಯಲ್ಲಿ ಸಾಲ ಕೊಡಿಸುವ ಆಮಿಷ ಒಡ್ಡಿ, ಕಮಿಷನ್ ರೂಪದಲ್ಲಿ ಉದ್ಯಮಿಗಳಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ ಆರೋಪದಡಿ ರೋಷನ್ ಸಲ್ಡಾನಗೆ ಸಂಬಂಧಿಸಿದ ಪ್ರಕರಣಗಳಲ್ಲಿ 5 ಕಡೆ (ಇಡಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಮಂಗಳೂರು: ಕಡಿಮೆ...