ಸುರತ್ಕಲ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿ ಅವರ ಕುಟುಂಬಸ್ಥರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುರತ್ಕಲ್: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ...
ನ್ಯಾಯಾಲಯದಿಂದ ಸತತ 14 ಬಾರಿ ದಸ್ತಗಿರಿ ವಾರಂಟ್ ಜಾರಿಯಾಗಿದ್ದರೂ, ಪದೇಪದೆ ವಿಳಾಸ ಬದಲಿಸುತ್ತಾ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಭದ್ರಾವತಿಯ ಸಂತೆ ಮೈದಾನ ಬೋವಿ ಕಾಲನಿ...
ಚಲಿಸುತ್ತಿದ್ದ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್ ಓರ್ವನನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಇರ್ಫಾನ್ (32) ಬಂಧಿತ...
ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಮಂಗಳೂರು ಹೊರವಲಯದ ಮುಕ್ಕಾದಲ್ಲಿ ಅಡಗಿದ್ದ ಎಂಟು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ. ಮಂಗಳೂರು: ಕಡಲ ತಡಿ ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಯರ...
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಅಪರಾಧಿಗೆ ಮಂಗಳೂರಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು...
ಮದರಸ ಅಧ್ಯಾಪಕರೊಬ್ಬರು ವಿದ್ಯಾರ್ಥಿಗೆ ಹೊಡೆದಿದ್ದಾರೆ ಎಂಬ ಕಾರಣಕ್ಕೆ ಮಸೀದಿಗೆ ಅಕ್ರಮವಾಗಿ ಪ್ರವೇಶಿಸಿ, ಅವರ ಮೇಲೆ ಹಲ್ಲೆ ನಡೆಸಿದ ಘಟನೆ ಕೃಷ್ಣಾಪುರದಲ್ಲಿ ನಡೆದಿದೆ. ಈ ಸಂಬಂಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಶಂಸುದ್ದೀನ್ ನನ್ನು...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಭಾಗಗಳಲ್ಲಿ ಸರಣಿ ಕಳ್ಳತನ ನಡೆಸಿ ಭೀತಿ ಸೃಷ್ಟಿಸಿದ್ದ ಕುಖ್ಯಾತ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ದಕ್ಷಿಣ ಕನ್ನಡದ 5 ಪ್ರಕರಣಗಳು ಸೇರಿದಂತೆ ಒಟ್ಟು 11 ಕಳ್ಳತನ...
ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜ ಮತ್ತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ‘ತುಳು ಬಾಸೆ, ಸಾಹಿತ್ಯ ಬೊಕ್ಕ ಸಂಸ್ಕೃತಿ’ ಎಂಬ ವಿಷಯದ...
ರಜೆಯ ಮೇಲೆ ಊರಿಗೆ ಬಂದಿದ್ದ ಸಿಐಎಸ್ಎಫ್ (CISF) ಯೋಧರೊಬ್ಬರು ನಗರದ ಕೆಪಿಟಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿ ಸೀತಾರಾಮ ಗೌಡ (50) ಮೃತ ದುರ್ದೈವಿ. ಮಂಗಳೂರು:...
ಅಡಕೆ ಮಾರುಕಟ್ಟೆಯಲ್ಲಿ ಉಂಟಾಗಿದ್ದ ತಲ್ಲಣದಿಂದ ಕಂಗಾಲಾಗಿದ್ದ ಬೆಳೆಗಾರರ ಪರವಾಗಿ ನಿಂತು, ಸಮಸ್ಯೆಯನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಿದ ರಾಜ್ಯದ ಬಿಜೆಪಿ ನಾಯಕರಿಗೆ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ರೆಂಜ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮಂಗಳೂರು:...