ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ಮಂಗಳೂರು : ರಫೇಲ್ ಯುದ್ಧವಿಮಾನದ ಪೈಲಟ್ ಫ್ಲೈಟ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಪ್ರಜ್ವಲ್ ಆರ್. ಶೆಟ್ಟಿ ನಿಯೋಜನೆಗೊಂಡಿದ್ದಾರೆ. ದ್ವಿತೀಯ ಪಿಯುಸಿ...
ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಅದೇ ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಕಾನೂನುಬದ್ಧವಾಗಿ ಮಾಂಸ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಎರಡು ಕಾರುಗಳಲ್ಲಿ ಬಂದಿದ್ದ ಸುಮಾರು ಐದರಿಂದ ಆರು ಮಂದಿ ತಡೆದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾವೂರು...
ಮೈಸೂರು ದಸರಾ ಆಚರಣೆಗಳ ಸಂದರ್ಭದಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹಲವು ಸಂಪ್ರದಾಯಗಳಿಗೆ ಅಡೆತಡೆ ಉಂಟಾಗುತ್ತಿರುವ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ಸರ್ಕಾರಕ್ಕೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಮೈಸೂರು...
ಕರಾವಳಿ ಹಾಗೂ ಮಲೆನಾಡಿನ ಕೃಷಿಕರ ಪ್ರಮುಖ ಉಪಬೆಳೆಯಾದ ಕಾಳುಮೆಣಸಿನ ಧಾರಣೆ ಏರುಮುಖದಲ್ಲಿ ಸಾಗುತ್ತಿದ್ದು, ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಪ್ರತಿ ಕೆ.ಜಿ.ಗೆ ₹650ರಿಂದ ₹700ರ ಆಸುಪಾಸಿನಲ್ಲಿದ್ದ ಕಾಳುಮೆಣಸಿನ ಬೆಲೆ ಇದೀಗ ಮಾರುಕಟ್ಟೆಯನ್ನು...
ಅಕ್ರಮ ಗೋಹತ್ಯೆ ಮತ್ತು ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ, ಕಾನೂನುಬದ್ಧವಾಗಿ ಮಾಂಸ ಸಾಗಾಟ ನಡೆಸುವ ವಾಹನಗಳನ್ನು ತಡೆಯುವುದು, ಬೆದರಿಸುವುದು ಅಥವಾ ದಾಳಿ ನಡೆಸುವುದು ಕೂಡ ಅಪರಾಧವಾಗುತ್ತದೆ ಎಂದು ಮಂಗಳೂರು ನಗರ...
ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. 2012ರಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದ ಯೋಗೇಶ್ ಅವರಿಗೆ ವಿಶೇಷ ತನಿಖಾ ತಂಡ (ಎಸ್ಐಟಿ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಮಂಗಳೂರು: ಧರ್ಮಸ್ಥಳದ...
ಮಂಗಳೂರು, ಅ. 24::ಕೊಲೆಯಂತಹ ಗಂಭೀರ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಿರುವುದಾಗಿ ಉರ್ವಾ ಪೊಲೀಸರು ತಿಳಿಸಿದ್ದಾರೆ. ಬಂಧಿತನನ್ನು ಮಂಗಳೂರಿನ ಶಕ್ತಿನಗರದ ಪದವು...
ಮಂಗಳೂರು: ನಗರದ ಕದ್ರಿ ದೇವಸ್ಥಾನದ ಸಮೀಪದಲ್ಲಿರುವ ಕುಡ್ಪೀಸ್ ಫುಡ್ಸ್ ಆಹಾರ ತಯಾರಿಕಾ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿದರು. ಪರಿಶೀಲನೆಯ ವೇಳೆ ತಯಾರಿಕಾ ಸ್ಥಳದಲ್ಲಿ ನೈರ್ಮಲ್ಯದ ಕೊರತೆ ಕಂಡುಬಂದಿದೆ ಎಂದು...
ಪಿಕಪ್ ವಾಹನ ಹರಿಸಿ ಸ್ಕೂಟರ್ನಲ್ಲಿದ್ದ ಇಬ್ಬರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಕೊಲೆ ಆರೋಪಿಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....