ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಮೋಸ ಮಾಡಲು ಯತ್ನಿಸಿದ ಆರೋಪದ ಮೇಲೆ ಪಂಪ್ವೆಲ್ನ ಖಾಸಗಿ ಸಂಸ್ಥೆಯೊಂದರ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ...
ಮೂಲತ್ವ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ನೀಡಲಾಗುವ 12ನೇ ‘ಮೂಲತ್ವ ವಿಶ್ವ ಪ್ರಶಸ್ತಿ 2026”ಪ್ರಶಸ್ತಿಯನ್ನು ‘ಸ್ಕಾಲರ್ಶಿಪ್ ಮಾಸ್ಟರ್’ ಎಂದೇ ಖ್ಯಾತರಾದ ಬಂಟ್ವಾಳ ತಾಲೂಕಿನ ಕರ್ಪೆ ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ನಾಯಕ್ ಅವರಿಗೆ...
ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ ವಿದ್ಯಾರ್ಥಿ ಹಾಗೂ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ. ಎ. ಅವರು ಪಿಎಚ್.ಡಿ ಪದವಿಯನ್ನು ಯಶಸ್ವಿಯಾಗಿ ಪಡೆದಿದ್ದಾರೆ. ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಂಶೋಧನಾ...
ಮಂಗಳೂರು ನಗರದ ಪಡೀಲ್ ಬಳಿಯಿರುವ ಕಾಂಚನಾ ಹುಂಡೈ ಕಾರ್ ಶೋರೂಂ ಮತ್ತು ವರ್ಕ್ಶಾಪ್ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಪೇಂಟಿಂಗ್ ಬೂತ್ನಲ್ಲಿದ್ದ ಒಂದು ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಹೊರಗಡೆ ನಿಲ್ಲಿಸಲಾಗಿದ್ದ ಇತರೆ 8 ಕಾರುಗಳಿಗೆ...
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯಡಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳ ವಿವರಗಳನ್ನು ಪೊಲೀಸ್ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದೆ. ಮಂಗಳೂರು: ಕೊಳತ್ತಮಜಲು ಅಬ್ದುಲ್...
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚುವರಿ 400 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯದ ಅನ್ವಯ ಈ ಸಂಬಂಧ ಆದೇಶ ಹೊರಡಿಸಲಾಗಿದೆ....
ಬೆಳ್ತಂಗಡಿ ಪೊಲೀಸ್ ಠಾಣೆಯ ಕ್ರೈಂ ನಂ. 250/2012ರ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (SIT), ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ...
ಪಾಂಡೇಶ್ವರದ ಶ್ರೀನಿವಾಸ ಪದವಿ ಕಾಲೇಜಿನ ಇಬ್ಬರು ಕಿರಿಯ ವಿದ್ಯಾರ್ಥಿಗಳನ್ನು ಸೀನಿಯರ್ ವಿದ್ಯಾರ್ಥಿಗಳ ಗುಂಪೊಂದು ಮನೆಯೊಂದಕ್ಕೆ ಕರೆದೊಯ್ದು ಕೂಡಿಹಾಕಿ ಹಲ್ಲೆ ನಡೆಸಿ, ಬಟ್ಟೆ ಬಿಚ್ಚಿಸಿ ನಿಲ್ಲಿಸಿ ಚಿತ್ರಹಿಂಸೆ ನೀಡಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಪಾಂಡೇಶ್ವರ ಠಾಣೆಯಲ್ಲಿ...
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ (ಕಾಂಗ್ರೆಸ್ ಭವನ) ಆಯೋಜಿಸಲಾಗಿದ್ದ ಅದ್ಧೂರಿ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಹರೀಶ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಪದ್ಮರಾಜ್...
ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ ಆರೋಪಿಯನ್ನು ಬಂಧಿಸಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಸುಭಾಶ್ (36) ಎಂದು ಗುರುತಿಸಲಾಗಿದೆ. ಮಂಗಳೂರು: ಮಾದಕ ದ್ರವ್ಯ ಮಾರಾಟ ಜಾಲವನ್ನು ಪತ್ತೆಹಚ್ಚಿದ ಸಿಸಿಬಿ ಘಟಕವು ಒಬ್ಬ...